ಮೈಸೂರು : ಭಾರತದಲ್ಲಿ ಹುಟ್ಟಿದ ಬೌದ್ಧ ಧರ್ಮ ವಿಶ್ವದ ಇತರ ರಾಷ್ಟ್ರಗಳಲ್ಲಿ ದೊಡ್ಡ ಮಟ್ಟದಲ್ಲಿ ಬೆಳೆಯಿತು. ಆದರೆ ಭಾರತದಲ್ಲಿ ಬೆಳೆಯಲು ಮನುವಾದಿಗಳು ಬಿಡಲಿಲ್ಲ ಎಂದು ಸಚಿವ ಸತೀಸ್ ಜಾರಕಿಹೊಳಿ ಕಿಡಿಕಾರಿದ್ದಾರೆ. ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯುತ್ತಿರುವ ಅಂತರರಾಷ್ಟ್ರೀಯ ಬೌದ್ಧ ಸಮ್ಮೇಳನದಲ್ಲಿ …

