many bills

ವಿಧಾನಸಭೆಯಲ್ಲಿ ಬರೋಬ್ಬರಿ 15 ವಿಧೇಯಕ ಮಂಡಿಸಿದ ಸಚಿವ ಎಚ್.ಕೆ.ಪಾಟೀಲ್‌

ಬೆಂಗಳೂರು: ಕರ್ನಾಟಕ ವಿಧಾನಸಭೆಯಲ್ಲಿ ಸಚಿವ ಎಚ್.ಕೆ.ಪಾಟೀಲ್‌ ಅವರು ಬರೋಬ್ಬರಿ 15 ವಿಧೇಯಕ ಮಂಡಿಸಿದ್ದಾರೆ. ಕರ್ನಾಟಕ ವಿಧಾನಮಂಡಲದ ಮುಂಗಾರು ಅಧಿವೇಶನದ 2ನೇ ದಿನವಾದ ಇಂದು ಬರೋಬ್ಬರಿ 15 ವಿಧೇಯಕಗಳು…

4 months ago