ಬೆಂಗಳೂರು: ನಿವೃತ್ತ ಡಿಜಿ-ಐಜಿಪಿ ಓಂ ಪ್ರಕಾಶ್ ಪತ್ನಿಯಿಂದಲೇ ಕೊಲೆ ಆಗಿದ್ದು, ಇಡೀ ನಗರವನ್ನೇ ಬೆಚ್ಚಿ ಬೀಳಿಸಿದೆ. ಓಂ ಪ್ರಕಾಶ್ ಅವರನ್ನು ಚೂರಿಯಿಂದ ಇರಿದು ಪತ್ನಿ ಪಲ್ಲವಿ ಅವರೇ…