Mysore
25
overcast clouds

Social Media

ಸೋಮವಾರ, 30 ಮಾರ್ಚ್ 2026
Light
Dark

march 22

Homemarch 22

ಬೆಂಗಳೂರು: ಮಾರ್ಚ್‌ 22 ರಂದು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಸರ್ಕಾರದ ಬೆಂಬಲವಿಲ್ಲ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ತಿಳಿಸಿದ್ದಾರೆ. ವಿಧಾನ ಪರಿಷತ್‌ ಕಲಾಪದ ವೇಳೆ ವಿಪಕ್ಷ ನಾಯಕ ನಾರಾಯಣಸ್ವಾಮಿ ಮಾತನಾಡಿ, ಮಾರ್ಚ್‌ 22ರಂದು ಕನ್ನಡ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ …

ಬೆಂಗಳೂರು: ನೆರೆಯ ರಾಜ್ಯ ಮಹಾರಾಷ್ಟ್ರದಲ್ಲಿ ಕೆಎಸ್‌ಆರ್‌ಟಿಸಿ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ, ಬಸ್‌ಗಳಿಗೆ ಮಸಿ ಬಳಿದು ಪುಂಡಾಟಿಕೆ ಮೆರೆದಿರುವುದನ್ನು ಖಂಡಿಸಿ ಇದೇ ಮಾರ್ಚ್.‌22ರಂದು ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ನೇತೃತ್ವದಲ್ಲಿ ಮಾರ್ಚ್.‌22ರಂದು ಅಖಂಡ …

ಬೆಂಗಳೂರು: ಜಲ ಸಂರಕ್ಷಣೆ ವಿಚಾರವಾಗಿ ರಾಜ್ಯದಲ್ಲಿ ಒಂದು ತಿಂಗಳುಗಳ ಕಾಲ ʼಜಲ ಸಂರಕ್ಷಣಾ ಅಭಿಯಾನʼ ಹಮ್ಮಿಕೊಳ್ಳಲಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ತಿಳಿಸಿದ್ದಾರೆ. ಇದೇ ಮಾ.22ರಂದು ಜಲ ಸಂರಕ್ಷಣಾ ದಿನವಾಗಿದ್ದು, ಈ ಅಭಿಯಾನದಲ್ಲಿ ಸಾರ್ವಜನಿಕರು ಹೆಚ್ಚಾಗಿ ಭಾಗಹಿಸಬೇಕು ಎಂದು ಮನವಿ ಮಾಡಿದ್ದಾರೆ. …

ಮೈಸೂರು: ಆಕಾಶ, ಭೂಮಿ ಒಂದಾದರೂ ಸರಿ ಮಾರ್ಚ್.22ರಂದು ಕರೆ ನೀಡಿರುವ ಅಖಂಡ ಕರ್ನಾಟಕ ಬಂದ್ ಅನ್ನು ಮಾಡೇ ಮಾಡಲಾಗುತ್ತದೆ ಎಂದು ಕನ್ನಡ ಚಳುವಳಿ ಹೋರಾಟಗಾರ ವಾಟಾಳ್ ನಾಗರಾಜ್ ತಿಳಿಸಿದ್ದಾರೆ. ಬೆಳಗಾವಿ ಗಡಿಯಲ್ಲಿ ಎಂಇಎಸ್ ಕಾರ್ಯಕರ್ತರ ದೌರ್ಜನ್ಯ ಖಂಡಿಸಿ ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ …

ಬೆಂಗಳೂರು: ಭಾಷಾ ವಿಚಾರಕ್ಕೆ ಸಂಬಂಧಿಸಿದಂತೆ ಕೆಎಸ್‌ಆರ್‌ಟಿಸಿ ಬಸ್‌ ನಿರ್ವಾಹಕನ ಮೇಲಿನ ಹಲ್ಲೆ ಖಂಡಿಸಿ ಮಾರ್ಚ್‌ 22ರಂದು ಅಖಂಡ ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ. ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌, ಮಾ.22ರ ಬೆಳಿಗ್ಗೆ 6 ಗಂಟೆಯಿಂದ ಸಂಜೆ …

Stay Connected​
error: Content is protected !!