Mysore
23
broken clouds

Social Media

ಬುಧವಾರ, 10 ಡಿಸೆಂಬರ್ 2025
Light
Dark

marriage

Homemarriage

ಮುಂಬೈ : ಮಹಿಳಾ ಕ್ರಿಕೆಟ್ ಟೀಂ ಇಂಡಿಯಾದ ಪ್ರಮುಖ ಆಟಗಾರ್ತಿ ಸ್ಮೃತಿ ಮಂಧಾನಾ ಅವರ ವಿವಾಹ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ಮಂಧಾನಾ ಅವರ ಹುಟ್ಟೂರು ಸಾಂಗ್ಲಿಯಲ್ಲಿ ನ.23 ರಂದು ಮದುವೆ ಸಮಾರಂಭ ಆಯೋಜನೆಗೊಂಡಿತ್ತು. ಮದುವೆ ಕಾರ್ಯಕ್ರಮ ನಡೆಯುತ್ತಿದ್ದಾಗ ಸ್ಮೃತಿ ಮಂಧಾನಾ ಅವರ ತಂದೆ …

ಮಡಿಕೇರಿ: ಪ್ರೀತಿಸಿದ ಹುಡುಗಿಯ ಮದುವೆ ಲಗ್ನಪತ್ರಿಕೆ ನೋಡಿ ಮನನೊಂದ ಯುವಕ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬಿಟ್ಟಂಗಾಲದ ಪೆಗ್ಗರಿಕಾಡು ಗ್ರಾಮದಲ್ಲಿ ನಡೆದಿದೆ. ಎಚ್.ಕೆ.ಸುಮಂತ್‌ ಎಂಬಾತನೇ ಆತ್ಮಹತ್ಯೆಗೆ ಶರಣಾಗಿರುವ ಯುವಕನಾಗಿದ್ದಾನೆ. ಸುಮಂತ್‌ಗೆ ಕೆಲವು ವರ್ಷಗಳ ಹಿಂದೆ …

court

ರಾಕೇಶ್ ಮತ್ತು ಪ್ರಿಯ ಪ್ರೀತಿಸಿ ಮದುವೆಯಾಗುತ್ತೇವೆ ಎಂದಾಗ ಪ್ರಿಯಾಳ ಮನೆಯಲ್ಲಿ ಒಪ್ಪಲಿಲ್ಲ. ಆದರೆ ಇವಳಿಗೆ ಅವನನ್ನ ಬಿಟ್ಟು ಇರಲಾಗದು. ಅವನ ತಂದೆ ತಾಯಿ ಒಪ್ಪಿದ್ದರಿಂದ ಇವಳು ಅವನ ಊರಿಗೆ ಹೋಗಿ ಹೆಸರನ್ನೂ ಬದಲಿಸಿಕೊಂಡಳು. ಸದ್ಯಕ್ಕೆ ಯಾರಿಗೂ ತಿಳಿಯುವುದು ಬೇಡವೆನಿಸಿ ಅವರ ಊರಿನ …

aja rao swapna (1)

ಬೆಂಗಳೂರು: ಕನ್ನಡ ಚಿತ್ರರಂಗದ ನಟ ಅಜಯ್‌ ರಾವ್‌ ದಾಂಪತ್ಯದಲ್ಲಿ ಬಿರುಕು ಕಾಣಿಸಿಕೊಂಡಿದ್ದು, ವಿಚ್ಚೇದನ ಕೋರಿ ಕೋರ್ಟ್‌ ಮೊರೆ ಹೋಗಿದ್ದಾರೆ. ಸ್ಯಾಂಡಲ್‌ವುಡ್‌ ಖ್ಯಾತ ನಟ ಅಜಯ್‌ ರಾವ್‌ ಹಾಗೂ ಸ್ವಪ್ನಾ ರಾವ್‌ ಕಳೆದ 2014ರಲ್ಲಿ ಪ್ರೀತಿಸಿ ಮದುವೆಯಾಗಿದ್ದರು. ಆದರೆ ಇದ್ದಕ್ಕಿದ್ದಂತೆ ಅವರ ದಾಂಪತ್ಯದಲ್ಲಿ …

ಮೈಸೂರು : ಕಾಲೇಜು ದಿನಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಪ್ರೇಮಿಗಳಿಬ್ಬರು ಕುಟುಂಬದವರು, ಗಣ್ಯರ ಸಮ್ಮುಖದಲ್ಲಿ ಕುವೆಂಪು ಅವರ ಮಂತ್ರ ಮಾಂಗಲ್ಯದ ಆಶಯದಂತೆ ಪ್ರತಿಜ್ಞಾ ವಿಧಿ ಸ್ವೀಕರಿಸಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಗೋಕುಲಂನ ಕಾಂಟೂರ್ ರಸ್ತೆಯ ಶ್ಯಾಗಲೆ ಶಿವರುದ್ರಪ್ಪ ಟ್ರಸ್ಟ್‌ನಲ್ಲಿರುವ ಜಾತ್ಯತೀತ ಒಲವಿನ ವಿವಾಹ …

hasana marriage

ಹಾಸನ : ಮಹೂರ್ತದ ವೇಳೆ ಹಸೆಮಣೆಯಿಂದ ವಧು ಹೊರ ನಡೆದಿರುವಂತಹ ಘಟನೆ ನಗರದ ಶ್ರೀಆದಿಚುಂಚನಗಿರಿ ಕಲ್ಯಾಣ ಮಂಟಪದಲ್ಲಿ ಶುಕ್ರವಾರ(ಮೇ.23) ನಡೆದಿದೆ. ಹಾಸನದ ಬೂವನಹಳ್ಳಿಯ ಯುವತಿ ಪಲ್ಲವಿ ಮತ್ತು ಆಲೂರು ತಾಲೂಕಿನ ಈಶ್ವರಹಳ್ಳಿ ಕೊಡುಗೆ ಗ್ರಾಮದ ಯುವಕ, ಶಿಕ್ಷಕ ವೇಣುಗೋಪಾಲ್‌ ಮದುವೆ ಶುಕ್ರವಾರ …

ಮೈಸೂರು: ನಟ ಡಾಲಿ ಧನಂಜಯ್‌ ಅವರಿಂದು ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಗೆ ಮದುವೆ ಆಮಂತ್ರಣ ಪತ್ರ ನೀಡಿ ಆಹ್ವಾನಿಸಿದರು. ಈ ಬಗ್ಗೆ ಟ್ವೀಟ್‌ ಮಾಡಿರುವ ಸಂಸದ ಯದುವೀರ್‌ ಒಡೆಯರ್‌ ಅವರು, ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟರಾದ ಶ್ರೀಯುತ …

ಮೈಸೂರು: ಕನ್ನಡ ಚಿತ್ರರಂಗದ ನಟ ರಾಕ್ಷಸ ಡಾಲಿ ಧನಂಜಯ ತಮ್ಮ ದಾಂಪತ್ಯ ಜೀವನದ ಬಗ್ಗೆ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ್ದಾರೆ. ಹೊಸ ವರ್ಷದ ಆರಂಭದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿರುವ ಡಾಲಿ ಧನಂಜಯ ಮದುವೆ ಸಿದ್ದತೆಯಲ್ಲಿ ಬ್ಯೂಸಿಯಾಗಿದ್ದಾರೆ. ಈ ಮಧ್ಯೆ ಸುತ್ತೂರು ಮಠಕ್ಕೆ ಭೇಟಿ …

ಬೆಂಗಳೂರು: ಕಾಟೇರಾ ಚಿತ್ರದ ನಿರ್ದೇಶಕ ತರುಣ್‌ ಸುಧೀರ್‌ ಹಾಗೂ ನಟಿ ಸೋನಾಲ್‌ ಮೊಂಥೆರೋ ಅವರು ಭಾನುವಾರ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಕೆಂಗೇರಿ ಬಳಿಯ ಪೂರ್ಣಿಮಾ ಪ್ಯಾಲೇಸ್‌ನಲ್ಲಿ ಇಂದು ಬೆಳಿಗ್ಗೆ 10.50 ರಿಂದ 11.35ರ ಶುಭ ತುಲಾ ಲಘ್ನದಲ್ಲಿ ಈ ನವ ಜೋಡಿ …

ಬೆಂಗಳೂರು: ಸ್ಯಾಂಡಲ್‌ವುಡ್‌ನ ಮತ್ತೊಂದು ಕ್ಯೂಟ್‌ ಜೋಡಿ ವೈವಾಹಿಕ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಪ್ರೀತಿಯಲ್ಲಿ ಮುಳುಗಿದ್ದ ತರುಣ್‌ ಸುಧೀರ್‌ ಹಾಗೂ ಸೋನಲ್‌ ಜೋಡಿ ತಮ್ಮ ಮ್ಯಾಟರ್‌ ಅನ್ನು ರಹಸ್ಯವಾಗಿಯೇ ಇಟ್ಟಿತ್ತು. ಮದುವೆಗೆ ಬೇಕಿರುವ ತಯಾರಿಗಳನ್ನು ಕೂಡ ಗುಟ್ಟಾಗಿಯೇ ಮಾಡಿಕೊಳ್ಳುತ್ತಿದ್ದರು. …

Stay Connected​
error: Content is protected !!