ಹೊಸದಿಲ್ಲಿ : ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಅವರು ಇಂದು ಕ್ಯಾನ್‌ಬೆರಾದ ತಮ್ಮ ಅಧಿಕೃತ ನಿವಾಸದಲ್ಲಿ ನಡೆದ ಖಾಸಗಿ ಸಮಾರಂಭದಲ್ಲಿ ತಮ್ಮ ಪ್ರೇಯಸಿ ಜೋಡಿ ಹೇಡನ್ ಅವರನ್ನು ವಿವಾಹವಾಗಿದ್ದಾರೆ. 124 ವರ್ಷಗಳ ಆಸ್ಟ್ರೇಲಿಯಾದ ಫೆಡರಲ್ ಸರ್ಕಾರದ ಇತಿಹಾಸದಲ್ಲಿ ಅಧಿಕಾರದಲ್ಲಿದ್ದಾಗ ಮದುವೆಯಾದ ಮೊದಲ …

