Light
Dark

marriage

Homemarriage

ಮೈಸೂರು : ನಂಜನಗೂಡು ಮದುವೆ ಸಮಾರಂಭದಲ್ಲಿ ಮದುವೆ ಸಂಭ್ರಮದಲ್ಲಿರುವ ನವ ವಧು ವರ ಮತದಾನ ಜಾಗೃತಿ ಮೂಡಿಸಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಇಂದು ನಗರದ ಅಂಬೇಡ್ಕರ್ ಭವನದಲ್ಲಿ ಹೊಸ ಜೀವನಕ್ಕೆ ಕಾಲಿಟ್ಟ ನವಜೋಡಿ ಹೆಬ್ಯಾ ಗ್ರಾಮದ ತುಳಸಿ ಹಾಗೂ ಸೋಮೇಶ್ವರಪುರ ಗ್ರಾಮ ಗಿರೀಶ್ …

ಚಾಮರಾಜನಗರ: ಲೋಕಸಭಾ ಚುನಾವಣೆಯಲ್ಲಿ ಮತದಾನ ಕೇಂದ್ರಕ್ಕೆ ಮತದಾರರನ್ನು ಕರೆತರುವ ಉದ್ದೇಶದಿಂದ ಜಿಲ್ಲಾಡಳಿತ ಹಲವು ರೀತಿಯ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿದೆ. ಇದರ ಭಾಗವಾಗಿ ಚಾಮರಾಜನಗರದ ಮಾಂಗಲ್ಯ ಮದುವೆ ಮಂಟಪದಲ್ಲಿ ಜಿಲ್ಲಾ ಸ್ವೀಪ್‌ ಸಮಿತಿ ವತಿಯಿಂದ ಮತದಾನ ಬಗ್ಗೆ ಅರಿವು ಮೂಡಿಸಲಾಯಿತು. ಜಿಲ್ಲಾಡಳಿತ ಹಾಗೂ …

ನಟಿ ಪೂಜಾ ಗಾಂಧಿಯವರು ಕವೆಂಪು ಅವರ ಆಶಯದ ಮಂತ್ರ ಮಾಂಗಲ್ಯದ ಮೂಲಕ ಉದ್ಯಮಿ ವಿಜಯ್‌ ಘೋರ್ಪಡೆ ಜೊತೆ ನಾಳೆ ಹೊಸ ಜೀವನಕ್ಕೆ ಕಾಲಿಡಲಿದ್ದಾರೆ. ಮಂತ್ರ ಮಾಂಗಲ್ಯದ ಮೂಲಕ ಮಳೆ ಹುಡುಗಿ ಬೆಂಗಳೂರಿನ ಲಾಜಿಸ್ಟಿಕ್‌ ಕಂಪನಿಯ ಮಾಲಿಕ ವಿಜಯ್‌ ಜೊತೆ ಹೊಸ ಜೀವನ …

ಬಿಗ್ ಬಾಸ್‌ ಖ್ಯಾತಿಯ ಮಾತಿನ ಮಲ್ಲ ನಟ ಪ್ರಥಮ್‌ ಕುಟುಂಬಸ್ಥರು ಹಾಗೂ ಆಪ್ತರ ಸಮ್ಮುಖದಲ್ಲಿ ಇಂದು ಮಂಡ್ಯದ ಹುಡುಗಿ ಭಾನುಶ್ರೀ ಜೊತೆ ಹಸೆಮಣೆ ಏರಿದ್ದಾರೆ. ನೆನ್ನೆ ಸಂಜೆ ಆರತಕ್ಷತೆ ಕಾರ್ಯಕ್ರಮ ನಡೆದಿದ್ದು, ಇಂದು ಬೆಳಗ್ಗೆ ಸರಳವಾಗಿ ಮದುವೆ ನೆರವೇರಿದೆ. ನಟ ಪ್ರಥಮ್‌ …

ಕಿರುತೆರೆ ಲೋಕದ ಜನಪ್ರಿಯ ರಿಯಾಲಿಟಿ ಶೋ ಮಜಾ ಭಾರತ ಖ್ಯಾತಿಯ ಸುಶ್ಮಿತಾ ಜಗ್ಗಪ್ಪ ಜೋಡಿ ಹೊಸ ಬಾಳಿಗೆ ಕಾಲಿಟ್ಟಿದ್ದಾರೆ. ರೀಲ್ ನಲ್ಲಿ ಗಂಡ ಹೆಂಡತಿಯಾಗಿ ನಟಿಸುತ್ತಿದ್ದ ಈ ಜೋಡಿ ಇದೀಗ ನಿಜ ಜೀವನದಲ್ಲೂ ಸತಿಪತಿಗಳಾಗಿದ್ದಾರೆ. ನೆನ್ನೆ ಬೆಂಗಳೂರಿನ ಜೆಪಿ ನಗರದಲ್ಲಿರುವ ಸಿಂಧೂರ …

ಸ್ಯಾಂಡಲ್ವುಡ್‌ ಗಾಯಕ, ನಟ, ಬಿಗ್‌ ಬಾಸ್‌ ಖ್ಯಾತಿಯ ವಾಸುಕಿ ವೈಭವ್‌ ತಮ್ಮ ಬಹುಕಾಲದ ಗೆಳತಿ ಬೃಂದಾ ವಿಕ್ರಮ್‌ ಜೊತೆಗೆ ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕುಟುಂಬಸ್ಥರು ಹಾಗೂ ಆಪ್ತರ ಸಮ್ಮುಖದಲ್ಲಿ ಸಾಂಪ್ರದಾಯಿಕವಾಗಿ ಬೃಂದಾ ವಿಕ್ರಮ್‌ ಜೊತೆಗೆ ಹಸೆಮಣೆ ಏರಿದ್ದಾರೆ. ವಾಸುಕಿ ವೈಭವ್‌ …

ಬಿಗ್ ಬಾಸ್ ಖ್ಯಾತಿಯ ಮಾತಿನ ಮಲ್ಲ ಪ್ರಥಮ್ ಮುಂದಿನ ವಾರ ಹಸೆಮಣೆ ಏರಲಿದ್ದಾರೆ. ಪ್ರಥಮ್ ಸೋಶಿಯಲ್ ಮೀಡಿಯಾದಲ್ಲಿ ಮದುವೆಯ ಬಗೆಗಿನ ಅಪ್ಡೇಟ್ ಹಂಚಿಕೊಂಡಿದ್ದಾರೆ.  ಮುಂದಿನ ವಾರ ಮದುವೆಯಲ್ಲೇ ಬಂದು ಆಶೀರ್ವಾದ ಮಾಡಬೇಕು ಅಂತೇನೂ ಇಲ್ಲ. ಕರೆಯೋಕೆ ಸಂಭ್ರಮವೂ ಇಲ್ಲ. ಆಹ್ವಾನ ಪತ್ರಿಕೆ …

ನವದೆಹಲಿ : ಎಲ್ ಜಿಬಿಟಿ ಸಮುದಾಯದ ವ್ಯಕ್ತಿಗಳು (ಸಲಿಂಗಕಾಮಿಗಳು, ದ್ವಿಲಿಂಗಿ, ತೃತೀಯಲಿಂಗಿಗಳು) ಸೇರಿದಂತೆ ಎಲ್ಲಾ ವ್ಯಕ್ತಿಗಳು ತಮ್ಮ ಜೀವನದ ನೈತಿಕ ಗುಣಮಟ್ಟವನ್ನು ನಿರ್ಣಯಿಸುವ ಹಕ್ಕನ್ನು ಹೊಂದಿದ್ದಾರೆ. ಸ್ವಾತಂತ್ರ್ಯದ ಅರ್ಥವೆಂದರೆ ವ್ಯಕ್ತಿ ತಾನು ಬಯಸಿದ ಬದುಕನ್ನು ಬದುಕುವ ಸಾಮರ್ಥ್ಯವಾಗಿದೆ ಎಂದು ಸುಪ್ರೀಂ ಕೋರ್ಟ್ …

ಚಾಮರಾಜನಗರ : ಸಾಲ ಮಾಡಿ ಅದ್ಧೂರಿ ಮದುವೆ ಮಾಡುವುದು ಬಿಟ್ಟು ಸಾಲ ಮಾಡಿ ವ್ಯವಸಾಯ ಮಾಡಿ ಜೀವನ ರೂಪಿಸಿಕೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಜನತೆಗೆ ಕರೆ ನೀಡಿದ್ದಾರೆ. ಮಲೆ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ದೇವಸ್ಥಾನದ ರಂಗಮಂದಿರದ ಆವರಣದಲ್ಲಿ ಆಯೋಜಿಸಿದ್ದ ಸಾಮೂಹಿಕ ಸರಳ ವಿವಾಹದಲ್ಲಿ …

ಬಾಲಿವುಡ್ ನಟಿ ಪರಿಣಿತಿ ಚೋಪ್ರಾ-ರಾಘವ್ ಚಡ್ಡಾ ಜೋಡಿ ಮದುವೆ ರಾಜಸ್ಥಾನದ ಲೀಲಾ ಪ್ಯಾಲೇಸ್‌ನಲ್ಲಿ ಅದ್ದೂರಿಯಾಗಿ ನೆರವೇರಿದೆ. ಸಿಖ್ ಪದ್ಧತಿಯಂತೆ ಪರಿಣಿತಿ-ರಾಘವ್ ಕುಟುಂಬಸ್ಥರ ಸಮ್ಮುಖದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಭಾನುವಾರ ವೈವಾಹಿಕ ಜೀವನಕ್ಕೆ ಕಾಲಿಡುವ ಮೂಲಕ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ್ದಾರೆ. ಸಂಜೆ 6:30ಕ್ಕೆ …