Mysore
16
clear sky

Social Media

ಶನಿವಾರ, 07 ಫೆಬ್ರವರಿ 2026
Light
Dark

marriage

Homemarriage

ಬಾಲಿವುಡ್ ನಟಿ ಪರಿಣಿತಿ ಚೋಪ್ರಾ-ರಾಘವ್ ಚಡ್ಡಾ ಜೋಡಿ ಮದುವೆ ರಾಜಸ್ಥಾನದ ಲೀಲಾ ಪ್ಯಾಲೇಸ್‌ನಲ್ಲಿ ಅದ್ದೂರಿಯಾಗಿ ನೆರವೇರಿದೆ. ಸಿಖ್ ಪದ್ಧತಿಯಂತೆ ಪರಿಣಿತಿ-ರಾಘವ್ ಕುಟುಂಬಸ್ಥರ ಸಮ್ಮುಖದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಭಾನುವಾರ ವೈವಾಹಿಕ ಜೀವನಕ್ಕೆ ಕಾಲಿಡುವ ಮೂಲಕ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ್ದಾರೆ. ಸಂಜೆ 6:30ಕ್ಕೆ …

ಬೆಂಗಳೂರು: ಮುಂಬೈ ಮತ್ತು ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ಸ್ಟಾರ್ ಬ್ಯಾಟರ್‌ ಸರ್ಫರಾಝ್‌ ಖಾನ್, ತಮ್ಮ ವೈವಾಹಿಕ ಜೀವನದಲ್ಲಿ ಹೊಸ ಇನಿಂಗ್ಸ್‌ ಆರಂಭಿಸಿದ್ದಾರೆ. ಜಮ್ಮು - ಕಾಶ್ಮೀರದ ಶೊಪಿಯಾನ್‌ ಜಿಲ್ಲೆಯಲ್ಲಿ ಭಾನುವಾರ (ಆಗಸ್ಟ್ 7) ನಡೆದ ಖಾಸಗಿ ಸಮಾರಂಭದಲ್ಲಿ ಕಣಿವೆ ರಾಜ್ಯದ ಸುಂದರಿಯನ್ನು …

ಮೈಸೂರು: ಮೋಸ ಆಗುವವರು ಇರೋವರೆಗೂ ಮೋಸ ಮಾಡುವವರು ಇದ್ದೇ ಇರ್ತಾರೆ. ಜಗತ್ತೇ ಬೆಚ್ಚಿಬೀಳುವಂತಹ ಕೆಲಸ ಮಾಡಿದ ವ್ಯಕ್ತಿ ಈಗ ಮೈಸೂರಲ್ಲಿ ತಗ್ಲಾಕೊಂಡಿದ್ದಾನೆ. ಈತ 15 ಮೈಸೂರಿನ ಕುವೆಂಪುನಗರ ಠಾಣೆ ಪೊಲೀಸರು ಮಿಂಚಿನ ಕಾರ್ಯಾಚರಣೆ‌ ನಡೆಸಿ ಒಂದಲ್ಲಾ, ಎರಡಲ್ಲಾ ಬರೋಬ್ಬರಿ 15 ಮದುವೆಯಾಗಿ …

ಮುಂಬೈ: ನಟಿ ರಾಖಿ ಸಾವಂತ್​ ಅವರು ಬಾಲಿವುಡ್​ ಅಂಗಳದಲ್ಲಿ ಸಖತ್​​ ಸುದ್ದಿಯಲ್ಲಿರುವ ನಟಿ. ಈಕೆ ಇದೀಗ ನಟ ಸಲ್ಮಾನ್​​ ಖಾನ್​ ಅವರ ಮದುವೆ ವಿಚಾರವಾಗಿ ಮಾತನಾಡಿ ಮತ್ತೆ ಇಂದು ಸುದ್ದಿಯಲ್ಲಿದ್ದಾರೆ. ಹೌದು.. ಬಾಲಿವುಡ್ ಕಾಂಟ್ರವರ್ಸಿ ಆಂಡ್ ಸೆನ್ಸೇಷನ್ ಕ್ರಿಯೇಟರ್ ರಾಖಿ ಸಾವಂತ್ ಏರ್‌ಪೋರ್ಟ್‌ನಲ್ಲಿ …

ರಾಂಚಿ: ಸಾಮಾನ್ಯವಾಗಿ ಮದುವೆಯ ದಿಬ್ಬಣ ನೋಡಿದ್ದೇವೆ. ಅಲಂಕಾರ ಮಾಡಿದ ಕಾರಿನಲ್ಲಿ ಅಥವಾ ಕುದುರೆಯೇರಿ ಮದುವೆ ಮೆರವಣಿಗೆಯಲ್ಲಿ ವರ ಮಂಟಪಕ್ಕೆ  ಬರುತ್ತಾನೆ. ಆದರೆ ಇಲ್ಲೊಬ ವರ ವಿಭಿನ್ನವಾಗಿ ಮಂಟಪಕ್ಕೆ ಬಂದಿರುವುದು ಸುದ್ದಿಯಾಗಿದೆ. ಜಾರ್ಖಂಡ್‌ ನ ರಾಂಚಿ ಮೂಲದ ರಾಜಾ ಕೃಷ್ಣ ಮಹತೋ ವಿವಾಹ ಇತ್ತೀಚೆಗೆ …

ಮುಂಬೈ: ಶಿಲ್ಪಾ ಶೆಟ್ಟಿ ಪತಿ ರಾಜ್‌ ಕುಂದ್ರಾ ಅವರ ಆಶ್ಲೀಲ ಚಿತ್ರ ನಿರ್ಮಾಣದ ಪ್ರಕರಣದಲ್ಲಿ ಬಂಧಿತರಾಗಿದ್ದ ನಟಿ ಗೆಹನಾ ವಸಿಷ್ಟ ಇಸ್ಲಾಂಗೆ ಮತಂತಾರವಾಗಿ ತನ್ನ ಪ್ರಿಯಕರನೊಂದಿಗೆ ಮದುವೆಯಾಗಿದ್ದಾರೆ. ʼಬೆಹೆನೆನ್ʼ ,ʼಗಂಧಿ ಬಾತ್ʼ ನಲ್ಲಿ ನಟಿಸಿರುವ ಗೆಹನಾ ವಸಿಷ್ಟ ಕಿರುತೆರೆ ನಟಿಯಾಗಿಯೂ ಗುರುತಿಸಿಕೊಂಡಿದ್ದಾರೆ. …

ಮಹಾರಾಷ್ಟ್ರ: ಚೆನ್ನೈ ಸೂಪರ್‌ ಕಿಂಗ್ಸ್‌ ಸ್ಟಾರ್‌ ಆಟಗಾರ ಋತುರಾಜ್ ಗಾಯಕ್ವಾಡ್ ವೈವಾಹಿಕ ಜೀವನಕ್ಕೆ ಕಾಲಿಟ್ಟು, ಜೀವನದ ಹೊಸ ಇನ್ನಿಂಗ್ಸ್‌ ಆರಂಭಿಸಿದ್ದಾರೆ. ತನ್ನ ಬಹುಕಾಲದ ಗೆಳತಿ ಉತ್ಕರ್ಷ ಪವಾರ್‌ ಅವರೊಂದಿಗೆ ಶನಿವಾರ (ಜೂ.3 ರಂದು) ಮಹಾಬಲೇಶ್ವರದಲ್ಲಿ ವಿವಾಹವಾಗಿದ್ದಾರೆ. ಈ ಐಪಿಎಲ್‌ ನಲ್ಲಿ ಬ್ಯಾಟಿಂಗ್‌ ನಿಂದ …

ಹೈದರಾಬಾದ್: ಟಾಲಿವುಡ್‌ ಸ್ಟಾರ್‌ ನಟ ಶರ್ವಾನಂದ್ – ರಕ್ಷಿತಾ ರೆಡ್ಡಿ ಅವರೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ. ಜೂ.3 ರಂದು ಕುಟುಂಬದವರ ಸಮ್ಮುಖದಲ್ಲಿ ಶರ್ವಾನಂದ್ ವಿವಾಹವಾಗಿದ್ದಾರೆ. ನಟರಾದ ರಾಮ್ ಚರಣ್, ಸಿದ್ಧಾರ್ಥ್, ನಿರ್ಮಾಪಕ ವಂಶಿ, ರಾಜಕಾರಣಿಗಳು ಸೇರಿದಂತೆ ಅನೇಕ ಗಣ್ಯರು ಮದುವೆಯಲ್ಲಿ ಪಾಲ್ಗೊಂಡು ನವ …

ಉತ್ತರಕಾಂಡ್‌: ಬಿಜೆಪಿ ಮುಖಂಡರೊಬ್ಬರ ಪುತ್ರಿಯ ವಿವಾಹ ಆಮಂತ್ರಣ ಪತ್ರಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಅದಕ್ಕೆ ಕಾರಣ ಉತ್ತರಾಖಂಡ್‌ ನ ಪೌರಿ ಪ್ರದೇಶದ ಬಿಜೆಪಿ ಮುಖಂಡ ಯಶ್‌ ಪಾಲ್‌ ಬೇನಾಮ್‌ ಪುತ್ರಿ ಮುಸ್ಲಿಂ ಯುವಕನ ಜೊತೆ ಹಸೆಮಣೆ ಏರಲು ಸಜ್ಜಾಗಿರುವುದು!‌ ಬೇನಾಮ್‌ …

ನವದೆಹಲಿ : ಸಲಿಂಗ ಮದುವೆಗೆ ಮಾನ್ಯತೆ ನೀಡಬೇಕು ಎಂದು ಕೋರಿರುವ ಅರ್ಜಿಗಳು ನಗರಗಳಲ್ಲಿ ನೆಲೆಸಿರುವ ಒಂದು ವರ್ಗದ ಜನರ ಮನಃಸ್ಥಿತಿಯಾಗಿದೆ. ಮದುವೆಗೆ ಮಾನ್ಯತೆ ನೀಡುವುದು ಶಾಸಕಾಂಗದ ಕೆಲಸ. ಹಾಗಾಗಿ, ಇಂತಹ ವಿಚಾರಗಳಲ್ಲಿ ತೀರ್ಪು ನೀಡುವುದರಿಂದ ನ್ಯಾಯಾಲಯವು ಹಿಂದಕ್ಕೆ ಸರಿಯಬೇಕು ಎಂದು ಕೇಂದ್ರ …

Stay Connected​
error: Content is protected !!