ಧ್ರುವ ಸರ್ಜಾ ಅಭಿನಯದ ‘ಮಾರ್ಟಿನ್’ ಚಿತ್ರವು ಅಕ್ಟೋಬರ್ 11ರಂದು ಜಗತ್ತಿನಾದ್ಯಂತ ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ. ಚಿತ್ರದ ಬಿಡುಗಡೆಗೆ ಇನ್ನು ಎರಡು ವಾರಗಳಿದ್ದರೂ, ಅಷ್ಟೇನೂ ಸದ್ದಿರಲಿಲ್ಲ. ಒಂದು ದಿನ ಮುಂಚೆ ರಜನಿಕಾಂತ್ ಅಭಿನಯದ ‘ವೆಟ್ಟಾಯನ್’ ಚಿತ್ರ ಬಿಡುಗಡೆ ಆಗುತ್ತಿರುವುದರಿಂದ, ‘ಮಾರ್ಟಿನ್’ ಅಂದುಕೊಂಡಂತೆಯೇ ಬಿಡುಗಡೆಯಾಗುತ್ತದಾ? …