Mysore
30
few clouds

Social Media

ಮಂಗಳವಾರ, 12 ಮೇ 2026
Light
Dark

mask

Homemask

ಬೆಂಗಳೂರು: ರಾಜ್ಯದ ವಿವಿಧ ನಗರಗಳಲ್ಲಿ ಸುಡುತ್ತಿರುವ ಬಿಸಿಲು ಮತ್ತು ಹೆಚ್ಚುತ್ತಿರುವ ಧೂಳಿನ ನಡುವೆ ಕರ್ತವ್ಯ ನಿರ್ವಹಿಸುತ್ತಿರುವ ಸಂಚಾರ ಪೊಲೀಸರ ನೆರವಿಗೆ ಪೊಲೀಸರ ಇಲಾಖೆ ಮುಂದಾಗಿದೆ. ಸಂಚಾರ ಪೊಲೀಸ್‌ ಸಿಬ್ಬಂದಿಗಳ ಆರೋಗ್ಯ ಕಾಪಾಡುವ ಉದ್ದೇಶದಿಂದ ರಾಜ್ಯ ಪೊಲೀಸ್‌ ಮಹಾನಿರ್ದೇಶಕರ ಕಚೇರಿಯು ಎಲ್ಲಾ ಜಿಲ್ಲಾ …

ಚಿತ್ರದುರ್ಗ: ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ. ಇದೆಲ್ಲವೂ ನಗರ ನಕ್ಸಲರ ಕೈವಾಡ. ಷಡ್ಯಂತ್ರದ ಹಿಂದಿರುವವರು ಯಾರು ಎಂಬುದನ್ನು ಸರ್ಕಾರ ಬಹಿರಂಗ ಪಡಿಸಲಿ ಎಂದು ವಿಪಕ್ಷ ನಾಯಕ ಆರ್.‌ಅಶೋಕ್‌ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಚಿತ್ರದುರ್ಗದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳದ ವಿಚಾರವಾಗಿ …

ಬೀಜಿಂಗ್:‌ ಕೋವಿಡ್‌ ವೈರಸ್‌ನಿಂದ ಸುಧಾರಿಸಿಕೊಳ್ಳುವ ಮುನ್ನವೇ ನೆರೆಯ ದೇಶ ಚೀನಾದಲ್ಲಿ ಮತ್ತೊಂದು ನಿಗೂಢ ವೈರಾಣು ಪತ್ತೆಯಾಗಿದ್ದು, ಜನತೆಯಲ್ಲಿ ಮತ್ತಷ್ಟು ಆತಂಕ ಹೆಚ್ಚಿಸಿದೆ. ಹ್ಯೂಮನ್‌ ಮೆಟಾಪ್ನ್ಯೂಮೊ ವೈರಸ್‌ ಈ ಬಾರಿ ಚೀನಾದಲ್ಲಿ ಕಾಣಿಸಿಕೊಂಡಿದ್ದು, ನೆರೆಯ ರಾಷ್ಟ್ರ ವೈರಸ್‌ನಿಂದ ಪಾರಾಗಲು ಸ್ಕ್ರೀನಿಂಗ್‌, ಪತ್ತೆ ಮತ್ತು …

ನವದೆಹಲಿ: ಕಳೆದ 2020ರಲ್ಲಿ ವಿಶ್ವದಾದ್ಯಂತ ಲಕ್ಷಾಂತರ ಜನರನ್ನು ಬಲಿ ಪಡೆದುಕೊಂಡಿದ್ದ ಕೊರೊನಾ ವೈರಸ್‌ ಇದೀಗ ಮತ್ತೆ ಹೊಸ ರೂಪ ಪಡೆದುಕೊಂಡಿದೆ. ಎಕ್ಸ್‌ಇಸಿ ಎಂಬ ಹೆಸರಿನ ಕೋವಿಡ್‌ ರೂಪಾಂತರಿ ತಳಿ ಯುರೋಪ್‌ ದೇಶಗಳಲ್ಲಿ ಪತ್ತೆಯಾಗಿದ್ದು, ಇದರಿಂದ ಸುಮಾರು 27 ದೇಶಗಳಿಗೆ ತೀವ್ರ ಆತಂಕ …

ಮಂಡ್ಯ: ಮಂಡ್ಯ ಜಿಲ್ಲೆಯ ಪ್ರಮುಖ ದೇವಾಲಯಗಳಿಗೆ ಭಕ್ತರ ಹಿಂಡೆ ಬರುತ್ತಿದ್ದು, ದೇವರ ಕೃಪೆಗೆ ಪಾತ್ರರಾಗುತ್ತಿದ್ದಾರೆ. ಪಾಂಡುಪುರ ತಾಲೂಕಿನ ಮೇಲಕೋಟೆ ಚೆಲುವರಾಯಸ್ವಾಮಿ ದೇವಾಲಯದಲ್ಲಿ ಮಾಸ್ಕ್‌ ಕಡ್ಡಾಯಗೊಳಿಸಿ ಆದೇಶಿಸಲಾಗಿದೆ. ಐತಿಹಾಸಿಕ ಹಿನ್ನಲೆಯುಳ್ಳ ಈ ದೇವಾಲಯಕ್ಕೆ ವರ್ಷದ ಮೊಲದ ದಿನ ಸ್ವಾಮಿಯ ದರ್ಶನ ಪಡೆಯಲು ತಂಡೋಪ …

ನವದೆಹಲಿ: ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಿಮಾನಯಾನ ನಿಯಂತ್ರಕ ಡಿಜಿಸಿಎ ಇಂದು ವಿಮಾನದೊಳಗೆ ಪ್ರಯಾಣಿಕರು ಮಾಸ್ಕ್ ಧರಿಸುವುದನ್ನು ಖಚಿತಪಡಿಸಿಕೊಳ್ಳಲು ವಿಮಾನಯಾನ ಸಂಸ್ಥೆಗಳನ್ನು ಕೇಳಲಾಗಿದೆ. ಪ್ರಯಾಣಿಕರು ನಿರ್ದೇಶನಗಳನ್ನು ಅನುಸರಿಸದಿದ್ದಲ್ಲಿ, ಪ್ರಯಾಣಿಕರ ವಿರುದ್ಧ ವಿಮಾನಯಾನ ಸಂಸ್ಥೆಗಳು ಕಠಿಣ ಕ್ರಮಗಳನ್ನು ತೆಗೆದುಕೊಳ್ಳುತ್ತವೆ. ವಿಮಾನ ನಿಲ್ದಾಣಗಳು ಮತ್ತು …

Stay Connected​
error: Content is protected !!