ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣ ಸಂಬಂಧ ಮಹೇಶ್‍ಶೆಟ್ಟಿ ತಿಮರೋಡಿ ಆರೋಪಿ ಚಿನ್ನಯ್ಯನ ಜೊತೆ ಮಾತನಾಡಿದ್ದ ವಿಡಿಯೋವೊಂದನ್ನು ಬಿಡುಗಡೆ ಮಾಡಲಾಗಿದೆ. ಇದೀಗ ಅದರ ಮುಂದುವರಿದ ಭಾಗ ಬಹಿರಂಗಗೊಂಡಿದೆ. ದೂರುದಾರ ಚಿನ್ನಯ್ಯ, ಸೌಜನ್ಯಳ ಹೋರಾಟಗಾರರನ್ನು ಭೇಟಿ ಮಾಡಿದ ವೇಳೆ ಮಾತಾಡಿದ್ದಾರೆ ಎನ್ನಲಾಗಿರುವ …










