ಬೀಜಿಂಗ್: ಕೋವಿಡ್ ವೈರಸ್‌ನಿಂದ ಸುಧಾರಿಸಿಕೊಳ್ಳುವ ಮುನ್ನವೇ ನೆರೆಯ ದೇಶ ಚೀನಾದಲ್ಲಿ ಮತ್ತೊಂದು ನಿಗೂಢ ವೈರಾಣು ಪತ್ತೆಯಾಗಿದ್ದು, ಜನತೆಯಲ್ಲಿ ಮತ್ತಷ್ಟು ಆತಂಕ ಹೆಚ್ಚಿಸಿದೆ. ಹ್ಯೂಮನ್ ಮೆಟಾಪ್ನ್ಯೂಮೊ ವೈರಸ್ ಈ ಬಾರಿ ಚೀನಾದಲ್ಲಿ ಕಾಣಿಸಿಕೊಂಡಿದ್ದು, ನೆರೆಯ ರಾಷ್ಟ್ರ ವೈರಸ್‌ನಿಂದ ಪಾರಾಗಲು ಸ್ಕ್ರೀನಿಂಗ್, ಪತ್ತೆ ಮತ್ತು …