ಬೆಂಗಳೂರು: ಮಾಸ್ಕ್ ಮ್ಯಾನ್ ಚಿನ್ನಯ್ಯ ಬಂಧನವಾಗಿರುವ ಹಿನ್ನೆಲೆಯಲ್ಲಿ ಹುಟ್ಟೂರು ಮಂಡ್ಯ ಜಿಲ್ಲೆಯ ಚಿಕ್ಕಬಳ್ಳಿ ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಗ್ರಾಮಸ್ಥರು, ಚಿನ್ನಯ್ಯನ ತಂದೆ-ತಾಯಿ ಮೂಲತಃ ತಮಿಳುನಾಡಿನವರು.…