ನವದೆಹಲಿ: ಭಾರತ ಕ್ರಿಕೆಟ್ ತಂಡದ ಯುವ ಬ್ಯಾಟರ್ ಶುಭ್‌ಮನ್ ಗಿಲ್ ಅವರು ಅತ್ಯಂತ ಪ್ರತಿಭಾನ್ವಿತ ಆಟಗಾರರಾಗಿದ್ದು, ದೊಡ್ಡ ಮೊತ್ತದ ರನ್ನುಗಳನ್ನು ಕಲೆ ಹಾಕುವ ಮೂಲಕ ಮುಂದಿನ ದಶಕಗಳಲ್ಲಿ ಕ್ರಿಕೆಟ್ ಜಗತ್ತಿನಲ್ಲಿ ಮೆರೆಯಲಿದ್ದಾರೆ ಎಂದು ಆಸ್ಟ್ರೇಲಿಯದ ಹೆಸರಾಂತ ಮಾಜಿ ಕ್ರಿಕೆಟಿಗ ಮ್ಯಾಥ್ಯು ಹೇಡನ್ …