ಗುಂಡ್ಲುಪೇಟೆ: ರಾಷ್ಟ್ರೀಯ ಉದ್ಯಾನವನ ಬಂಡೀಪುರದಲ್ಲಿ ಏಕಾಏಕಿ ರೊಚ್ಚಿಗೆದ್ದ ಸಾಕಾನೆ ರೋಹಿತ್ ಮಾವುತನ ಮೇಲೆ ದಾಳಿ ನಡೆಸಿದ್ದು, ರಸ್ತೆಯಲ್ಲೇ ರಂಪಾಟ ನಡೆಸಿದ ಘಟನೆ ನಡೆದಿದೆ. ರಾಂಪುರ ಆನೆ ಶಿಬಿರದಿಂದ ವಿಶೇಷ ತರಬೇತಿಗಾಗಿ ರೋಹಿತ್ ಆನೆಯನ್ನು ಬಂಡೀಪುರ ಅರಣ್ಯಕ್ಕೆ ಕರೆತರಲಾಗಿತ್ತು. ಬದಲಾದ ಪರಿಸರದ ಜೊತೆಗೆ …


