'ಮಾಯಾಮೃಗ' ಮಧ್ಯಾಹ್ನ ಕಳೆದು ಸಂಜೆ ಆಗುತ್ತಿರುವ ಹಾಗೆ ಜನ ಟೀ ಕುಡಿಯೋದನ್ನಾದರೂ ಮರೆತಾರು, ಮಾಯಾಮೃಗ ಸೀರಿಯಲ್ ಮಿಸ್ ಮಾಡಲ್ಲ ಅನ್ನೋ ಕಾಲವೊಂದಿತ್ತು. ಸೀಮಿತ ಧಾರಾವಾಹಿಗಳಷ್ಟೇ ಇದ್ದ ಆ ದಿನಗಳಲ್ಲಿ ಮನೆ ಮನೆಗಳಲ್ಲೂ ಸಂಜೆಯಾಗ್ತಿದ್ದ ಹಾಗೆ 'ಮಯಾಮೃಗ ಮಾಯಾಮೃಗವೆಲ್ಲಿ... ' ಅನ್ನುವ ಶೀರ್ಷಿಕೆ …