ಉತ್ತರ ಪ್ರದೇಶ: ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ತಮಿಳುನಾಡು ರಾಜ್ಯಾಧ್ಯಕ್ಷ ಆರ್ಮ್‌ಸ್ಟ್ರಾಂಗ್ (52 ವರ್ಷ) ಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಬಿಎಸ್‌ಪಿ ರಾಷ್ಟ್ರೀಯ ಅಧ್ಯಕ್ಷರಾದ ಮಾಯಾವತಿ ಆಗ್ರಹಿಸಿದ್ದಾರೆ. ಪರೆಂಬೂರಿನ ಖಾಸಗಿ ಶಾಲೆಯೊಂದರಲ್ಲಿ ಆರ್ಮ್‌ಸ್ಟ್ರಾಂಗ್ ಅವರ ಪಾರ್ಥೀವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿ, …

