ಈ ಹಿಂದೆ ‘ಉಗ್ರಾವತಾರ’ ಚಿತ್ರದಲ್ಲೊಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ಚಿತ್ರದುರ್ಗದ ರಘುರಾಮ್, ಇದೀಗ ಹೀರೋ ಆಗಿದ್ದಾರೆ. ‘ಮಾಯಾವಿ’ ಎಂಬ ಚಿತ್ರದಲ್ಲಿ ಅವರು ನಟಿಸಿದ್ದು, ಈ ಚಿತ್ರದ ಹಾಡು…