ಬೆಂಗಳೂರು : ಕಾಂಗ್ರೆಸ್ ಪಕ್ಷದಲ್ಲಿ ಸಮರ್ಥ ನಾಯಕರು ಇಲ್ಲದ ಕಾರಣಕ್ಕೆ ಜೆಡಿಎಸ್‍ನಿಂದ ಸಿದ್ದರಾಮಯ್ಯ ಅವರನ್ನು ಆಮದು ಮಾಡಿಕೊಂಡು ಮುಖ್ಯಮಂತ್ರಿ ಮಾಡಲಾಯಿತೇ? ಎಂದು ರಾಜ್ಯ ಸಭಾ ಸದಸ್ಯ ಲೆಹರ್ ಸಿಂಗ್ ಅವರು ಸಚಿವ ಎಂ.ಬಿ.ಪಾಟೀಲ್‍ಗೆ ಪ್ರಶ್ನಿಸಿದ್ದಾರೆ. ವಿಪಕ್ಷ ನಾಯಕನಾಗಲು ಬಿಜೆಪಿಯಲ್ಲಿ ಸಮರ್ಥರಿಲ್ಲವೇ? ಎಂಬ …