ಮೈಸೂರು: ಬಿಜೆಪಿಯ ಅಕ್ರಮ ಮತ್ತು ಅಧಿಕಾರಿಶಾಹಿತ್ವ ವಿರುದ್ಧ ಮಾತನಾಡುವ ಎಲ್ಲರನ್ನು ಮುಗಿಸುವ ಹುನ್ನಾರ ಬಿಜೆಪಿಯಲ್ಲಿ ಅಡಗಿದೆ. ಎಲ್ಲಾ ವಿರೋಧಿಗಳನ್ನು ವ್ಯವಸ್ಥಿತವಾಗಿ ಮುಗಿಸುವ ಸಂಚು ಬಿಜೆಪಿ ರೂಪಿಸಿದೆ. ಇದರ…