ಬೆಂಗಳೂರು: ಉನ್ನತ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ 5 ಸಾವಿರ ಹುದ್ದೆಗಳ ಭರ್ತಿಗೆ ಅನುಮತಿ ಕೋರಿ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಹೇಳಿದರು. ಕಾಲೇಜು ಶಿಕ್ಷಣ ಇಲಾಖೆಗೆ ನೂತನವಾಗಿ ನೇಮಕವಾದ ಸಹಾಯಕ ಪ್ರಾಧ್ಯಾಪಕರಿಗೆ …