ಮೈಸೂರು: ಕಳೆದ ಶುಕ್ರವಾರ(ಮೇ.3) ನಗರದಲ್ಲಿ ಬಿರುಗಾಳಿ ಮಳೆಗೆ ಧರೆಗುರುಳಿದ್ದ ನೂರಾರು ಮರಗಳ ತೆರವು ಕಾರ್ಯಚರಣೆಯೇ ಪಾಲಿಕೆಗೆ ಸವಾಲಾಗಿ ಪರಿಣಮಿಸಿದೆ. ನಗರದ ವಿವಿಧೆಡೆ ಮಳೆಗೆ ಬಿದ್ದ ಮರ ಹಾಗೂ ಮರಗಳ ರೆಂಬೆ, ಕೊಂಬೆಗಳನ್ನು ಮೈಸೂರು ಮಹಾನಗರ ಪಾಲಿಕೆ ಸಿಬ್ಬಂದಿ ಕಳೆದ ಆರು ದಿನಗಳಿಂದ …
ಮೈಸೂರು: ಕಳೆದ ಶುಕ್ರವಾರ(ಮೇ.3) ನಗರದಲ್ಲಿ ಬಿರುಗಾಳಿ ಮಳೆಗೆ ಧರೆಗುರುಳಿದ್ದ ನೂರಾರು ಮರಗಳ ತೆರವು ಕಾರ್ಯಚರಣೆಯೇ ಪಾಲಿಕೆಗೆ ಸವಾಲಾಗಿ ಪರಿಣಮಿಸಿದೆ. ನಗರದ ವಿವಿಧೆಡೆ ಮಳೆಗೆ ಬಿದ್ದ ಮರ ಹಾಗೂ ಮರಗಳ ರೆಂಬೆ, ಕೊಂಬೆಗಳನ್ನು ಮೈಸೂರು ಮಹಾನಗರ ಪಾಲಿಕೆ ಸಿಬ್ಬಂದಿ ಕಳೆದ ಆರು ದಿನಗಳಿಂದ …
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (MUDA) ನೂತನ ಆಯುಕ್ತರಾಗಿ ಅರುಳ್ ಕುಮಾರ್ ಹಾಗೂ ಮೈಸೂರು ನಗರ ಪಾಲಿಕೆ (MCC)ಹೆಚ್ಚುವರಿ ಆಯುಕ್ತರಾಗಿ ಕುಸುಮಾಕುಮಾರಿ ನೇಮಕಗೊಳಿಸಿ ಆದೇಶ ಹೊರಡಿಸಲಾಗಿದೆ. ಈ ಹಿಂದಿನ ಆಯುಕ್ತರಾಗಿದ್ದ ಜಿ.ಟಿ ದಿನೇಶ್ ಕುಮಾರ್ ಸ್ಥಾನಕ್ಕೆ ಸರ್ಕಾರದ ಆರ್ಥಿಕ ಇಲಾಖೆಯ ಉಪ …
ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಮೈಸೂರು ನಗರ ಪಾಲಿಕೆಗೆ ಸೇರಿದ ನೂರಾರು ಹಳೆ ವಾಹನಗಳು ಬಹಳ ವರ್ಷಗಳಿಂದ ನಿಂತಲ್ಲೇ ನಿಂತು ತುಕ್ಕು ಹಿಡಿದು ಹಾಳಾಗುತ್ತಿವೆ. ಹೌದು, ನಗರದ ಸೂಯೇಜ್ ಫಾರಂ ಕಸ ವಿಲೇವಾರಿ ಘಟಕದ ಬಳಿ ಪಾಲಿಕೆಯ ವಾಹನಗಳನ್ನು ಅವಶೇಷಗಳಂತೆ ಮೂಲೆಗೆ ತಳ್ಳಲಾಗಿದೆ. ಕೆಟ್ಟ …
ಮೈಸೂರು: ಮೈಸೂರು ಮಹಾನಗರ ಪಾಲಿಕೆಯ ಸ್ವಚ್ಛತಾ ರಾಯಭಾರಿಯಾಗಿ ನಟ ಮಂಡ್ಯ ರಮೇಶ್ ಆಯ್ಕೆಯಾಗಿದ್ದಾರೆ. ಮೈಸೂರು ನಗರ 2015, 2016ರಲ್ಲಿ ಸತತ ಎರಡು ಬಾರಿ ದೇಶದ ನಂ.1 ಸ್ವಚ್ಛ ನಗರಿ ಪ್ರಶಸ್ತಿ ಮುಡಿಗೇರಿಸಿಕೊಂಡಿತ್ತು. ಆದರೆ, ನಂತರದ ವರ್ಷಗಳಲ್ಲಿ ಮೈಸೂರಿಗೆ ಮೊದಲ ಸ್ಥಾನ ಸಿಕ್ಕಿಲ್ಲ. …
ನಗರಪಾಲಿಕೆಯಲ್ಲಿ ಮಧ್ಯವರ್ತಿಯಿಂದ ಲಕ್ಷಾಂತರ ರೂ. ಗುಳುಂ: ತನಿಖೆಗೆ ಸಮಿತಿ ವರದಿ: ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಮಧ್ಯವರ್ತಿಗಳ ಮೂಲಕ ನಗರಪಾಲಿಕೆಯ ಕೆಲಸಗಳನ್ನು ಮಾಡಬೇಡಿ ಎಂದು ಎಷ್ಟೇ ಹೇಳುತ್ತಿದ್ದರೂ ಅವರು ಕೇಳುತ್ತಿಲ್ಲ. ಇದೀಗ ಮಧ್ಯವರ್ತಿಯೋರ್ವ ನಕಲಿ ಬ್ಯಾಂಕ್ ಚಲನ್ ಸೃಷ್ಟಿಸಿ ಸಾರ್ವಜನಿಕರ ಲಕ್ಷಾಂತರ ರೂ. ಹಣವನ್ನು …
ಆನ್‌ಲೈನ್‌ನಲ್ಲಿಯೇ ಸೇವೆ ನೀಡಲು ಮುಂದಾದ ಮಹಾನಗರಪಾಲಿಕೆ ವ್ಯಾಪಾರ-ವ್ಯವಹಾರ ಮಾಡುವವರಿಗೆ ಉದ್ದಿಮೆ ರಹದಾರಿ (ಟ್ರೇಡ್ ಲೈಸೆನ್ಸ್) ಕಡ್ಡಾಯ. ಆದರೆ ಇದನ್ನು ಹೊಂದಿದ ಮೇಲೆ ಕಾಲ ಕಾಲಕ್ಕೆ ನವೀಕರಣ ಮಾಡಿಕೊಳ್ಳಲು ಪಾಲಿಕೆ, ಸ್ಥಳೀಯ ಸಂಸ್ಥೆಗಳ ಬಾಗಿಲು ತಟ್ಟಬೇಕಿತ್ತು. ಆದರೆ ಮೈಸೂರು ಮಹಾನಗರ ಪಾಲಿಗೆ ನೂತನ …
ಯುಜಿಡಿ ಸಂಪರ್ಕ ವ್ಯವಸ್ಥೆ ಮಾಡದ ಖಾಸಗಿ ಕಟ್ಟಡಕ್ಕೆ ನೀರು ಬಂದ್ ಮಾಡಲು ಸೂಚನೆ ಮೈಸೂರು: ದಸರಾ ಮಹೋತ್ಸವ ಹತ್ತಿರವಾಗುತ್ತಿದ್ದಂತೆ ಪ್ರವಾಸಿಗರ ಸಂಖ್ಯೆಯಲ್ಲಿ ಹೆಚ್ಚಾಗುವ ಕಾರಣ ನಗರದ ಹೃದಯ ಭಾಗ ಅಚ್ಚುಕಟ್ಟಾಗಿರುವಂತೆ ನೋಡಿಕೊಳ್ಳಲು ಮಹಾಪೌರ ಶಿವಕುಮಾರ್ ಬೆಳ್ಳಂಬೆಳಿಗ್ಗೆ ನಗರ ಪ್ರದಕ್ಷಿಣೆ ಮಾಡಿದರಲ್ಲದೆ, ಅವ್ಯವಸ್ಥೆಗಳನ್ನು …
ರಾಜ್ಯ, ದೇಶದಲ್ಲಿ ಸ್ವಂತ ಬಲದಲ್ಲಿ ಅಧಿಕಾರ ಹಿಡಿದರೂ ಹಲ–ವಾರು ವರ್ಷಗಳಿಂದ ಮೈಸೂರು ಮಹಾನಗರ–ಪಾಲಿಕೆಯಲ್ಲಿ ಮಹಾಪೌರ ಸ್ಥಾನ ಹಿಡಿಯಲು ಸಾಧ್ಯವಾಗಿಲ್ಲ ಎನ್ನುವ ಕೊರಗನ್ನು ಕಳೆದ ಬಾರಿ ದೂರ ಮಾಡಿಕೊಂಡಿದ್ದ ಬಿಜೆಪಿಯು ಮೊಟ್ಟ ಮೊದಲ ಬಾರಿಗೆ ಮಹಾಪೌರ- ಉಪ ಮಹಾಪೌರಎರಡೂ ಸ್ಥಾನಗಳನ್ನು ಅಲಂಕರಿಸಿ ಪಾರುಪಥ್ಯ …