Mysore
29
clear sky

Social Media

ಬುಧವಾರ, 04 ಮಾರ್ಚ್ 2026
Light
Dark

MDA

HomeMDA

ಮೈಸೂರು: ವಿಜಯನಗರ 3ನೇ ಹಂತದಲ್ಲಿನ ಸುಮಾರು 7 ಎಕರೆ ಜಾಗದ ಅತಿಕ್ರಮಣ ತೆರವು ಕಾರ್ಯಾಚರಣೆ ಇಂದು ಬೆಳಗ್ಗೆ ಮುಂಜಾನೆ ನಡೆಯಿತು. ಸುಮಾರು ₹140 ಕೋಟಿ ಮೌಲ್ಯದ ಜಾಗವನ್ನು ಅಧಿಕಾರಿಗಳು ತೆರವುಗೊಳಿಸಿ ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ವಶಕ್ಕೆ ಪಡೆದುಕೊಂಡಿದ್ದಾರೆ. ಅತಿಕ್ರಮಣ ಕುರಿತು …

ಮೈಸೂರು : ಹಲವಾರು ವರ್ಷಗಳಿಂದ ಕಣ್ತಪ್ಪಿನಿಂದ ಹಾಗೂ ಬೇನಾಮಿ ದಾಖಲೆಗಳನ್ನು ಸೃಷ್ಟಿಸಿ ಕಬಳಿಸಿರುವ ನಿವೇಶನಗಳನ್ನು ಗುರುತಿಸಿ ರಕ್ಷಣೆ ಮಾಡುವುದಕ್ಕೆ ಎಂಡಿಎ ಮುಂದಾಗಿರುವ ಹೊತ್ತಲ್ಲೇ ಲಕ್ಷಾಂತರ ರೂಪಾಯಿ ಬೆಲೆಬಾಳುವ ನಿವೇಶನದಲ್ಲಿ ಅನಧಿಕೃತವಾಗಿ ನಿರ್ಮಾಣ ಮಾಡುತ್ತಿದ್ದ ಕಟ್ಟಡವನ್ನು ಪ್ರಾಧಿಕಾರದ ಅಧಿಕಾರಿಗಳು ನೆಲಸಮಗೊಳಿಸಿದ್ದಾರೆ. ಮೈಸೂರು ಅಭಿವೃದ್ಧಿ …

ಎರಡು ದಶಕಗಳ ಕೂಗು,ಬೇಡಿಕೆ ಈಡೇರಿಕೆ ಮೈಸೂರು : ಮೈಸೂರಿನ ಲಕ್ಷಾಂತರ ಜನರ ಎರಡು ದಶಕದ ಕನಸು, ಬೇಡಿಕೆ ನನಸಾಗುವ ಕಾಲ ಕೂಡಿ ಬಂದಿದ್ದು, ಮೈಸೂರು ಮಹಾನಗರ ಪಾಲಿಕೆಯನ್ನು ‘ಬೃಹತ್ ಮಹಾನಗರ ಪಾಲಿಕೆ’ಯಾಗಿ ಅಧಿಕೃತವಾಗಿ ಘೋಷಣೆ ಮಾಡಲು ಸರ್ಕಾರ ಮುಂದಾಗಿದೆ. ಈ ಸಂಬಂಧ …

ಮೈಸೂರು : ನಕಲಿ ದಾಖಲೆ ಸೃಷ್ಟಿಸಿ ಆಸ್ತಿ ಕಬಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ವಹಿವಾಟು ನಡೆಸದಂತೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರು ವಲಯ ಕಚೇರಿ ೪ರ ಆಯುಕ್ತರಿಗೆ ಪತ್ರ ಬರೆದು ಸೂಚನೆ ನೀಡಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಓರ್ವ ಅಧಿಕಾರಿ ಹಾಗೂ ಓರ್ವ …

ಬೆಳಗಾವಿ: 2024ನೇ ಸಾಲಿನ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ರಚನೆ ವಿಧೇಯಕಕ್ಕೆ ವಿಧಾನಸಭೆ ಅಂಗೀಕಾರ ನೀಡಿದೆ. ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ್ ಗುರುವಾರ ವಿಧಾನ ಸಭೆ ಕಲಾಪದಲ್ಲಿ, 2024ನೇ ಸಾಲಿನ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ವಿಧೇಯಕವನ್ನು ಪರ್ಯಾಲೋಚನೆ ಹಾಗೂ ಅಂಗೀಕಾರಕ್ಕೆ …

Stay Connected​
error: Content is protected !!