ಕಾರ್ಪೋರೇಟ್ ಶ್ರೀಮಂತರ ಮನೆಯ ವೈಭವಕ್ಕಿಂತ ದುಡಿದು ಬದುಕುವವರ ಬವಣೆಗೆ ಕ್ಯಾಮರಾ ಹಿಡಿಯಿರಿ: ಕೆವಿಪಿ ಹಾವೇರಿ : ಮಾಧ್ಯಮಗಳಿಗೆ ರೈತರ ಸಮಸ್ಯೆಗಳಿಗಿಂತ ಎರಡು ಮನೆ ಜಗಳ ಮುಖ್ಯವಾಗಿರುವುದು ದುರಂತ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ನುಡಿದರು. ತಾಲ್ಲೂಕು ಪತ್ರಕರ್ತರ ಸಂಘ ಆಯೋಜಿಸಿದ್ದ …