ಹೈದರಾಬಾದ್ : ಮಹತ್ವದ ಬೆಳವಣಿಗೆಯೊಂದರಲ್ಲಿ ವೈದ್ಯಕೀಯ ಕೌನ್ಸೆಲಿಂಗ್ ಸಮಿತಿ (ಎಂಸಿಸಿ) ಮೂರನೇ ಸುತ್ತಿನ ನೀಟ್ ಪಿಜಿ ವೈದ್ಯಕೀಯ ಕೌನ್ಸೆಲಿಂಗ್‌ಗೆ ಇದ್ದ ಅರ್ಹತಾ ಅಂಕಗಳು (ಕಟ್ ಆಫ್) ರದ್ದುಗೊಳಿಸುವುದಾಗಿ ಘೋಷಿಸಿದೆ. ಇದರಿಂದಾಗಿ ಪ್ರಸಕ್ತ ವರ್ಷ ನೀಟ್ ಪರೀಕ್ಷೆ ಬರೆಯುವ ಅಭ್ಯರ್ಥಿಗಳೆಲ್ಲರೂ ಕೌನ್ಸೆಲಿಂಗ್ ಪ್ರಕ್ರಿಯೆಯಲ್ಲಿ …