ಬೆಂಗಳೂರು: ಆನ್‌ಲೈನ್ ಮೂಲಕ ಔಷಧಿಗಳ ಖರೀದಿ ಮಾರಾಟ ನಿಲ್ಲಿಸುವಂತೆ ಆಗ್ರಹಿಸಿ ನಾಳೆ ರಾಜ್ಯದಾದ್ಯಂತ ಮೆಡಿಕಲ್ ಶಾಪ್‌ಗಳು ಬಂದ್ ಆಗಲಿವೆ. ಅಖಿಲ ಭಾರತ ಔಷಧಿ ವ್ಯಾಪಾರಿಗಳ ಸಂಘದಿಂದ ದೇಶದಾದ್ಯಂತ ಮೆಡಿಕಲ್ ಬಂದ್‌ಗೆ ಕರೆ ಕೊಟ್ಟಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲೂ ಬಂದ್‌ಗೆ ಬೆಂಬಲಿಸಿ ಮೆಡಿಕಲ್‌ಗಳನ್ನು …

