ಮೈಸೂರು : ಔಷಧಿ ಕೊಳ್ಳಲು ಮೆಡಿಕಲ್ ಸ್ಟೋರ್‌ಗೆ ಹೋಗಿದ್ದಾಗಲೇ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಕ್ಯಾತಮಾರನಹಳ್ಳಿಯಲ್ಲಿ ಚಿಕನ್ ಅಂಗಡಿ ನಡೆಸುತ್ತಿದ್ದ ಜಗದೀಶ್ (38)…