ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಮತ್ತು ಸೀನಿಯರ್ ರೆಸಿಡೆಂಟ್ ವೈದ್ಯರುಗಳ ಶಿಷ್ಯವೇತನ (ಸ್ಟಿಪೆಂಡ್)ವನ್ನು ಶೇ.25ರಷ್ಟು ಹೆಚ್ಚಳ ಮಾಡಿ ಆದೇಶ ಹೊರಡಿಸಲಾಗಿದೆ. ಸ್ಟೈಫಂಡ್ ಹೆಚ್ಚಳ ಮಾಡಬೇಕೆಂದು ಒತ್ತಾಯಿಸಿ ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳು ಮುಷ್ಕರಕ್ಕೆ ಕರೆ …