ಚಾಮರಾಜನಗರ : ಶಾಲೆಗೆ ಶಿಕ್ಷಕರನ್ನು ನೇಮಿಸುವಂತೆ ಆಗ್ರಹಿಸಿ ನಗರದ ಪಿಡಬ್ಲ್ಯೂಡಿ ಕಾಲೋನಿಯ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ( ಬಸವರಾಜೇಂದ್ರ ಮೆಡಿಕಲ್ ಟ್ರಸ್ಟ್ ದತ್ತು ಶಾಲೆ)ಯ ವಿದ್ಯಾರ್ಥಿಗಳು ಹಾಗೂ ಪೋಷಕರು ಶಾಲೆಯ ಎದುರು ಪ್ರತಿಭಟನೆ ನಡೆಸಿದರು. ಶಾಲೆಯಲ್ಲಿ ಕಾಯಂ ಶಿಕ್ಷಕರು ಇಲ್ಲದೇ ವಿದ್ಯಾರ್ಥಿಗಳು …

