Mysore
18
few clouds

Social Media

ಬುಧವಾರ, 28 ಜನವರಿ 2026
Light
Dark

meet

Homemeet

ಬೆಂಗಳೂರು: ರಾಜ್ಯದಲ್ಲಿ ಸಿಎಂ ಕುರ್ಚಿ ಕಿತ್ತಾಟ, ನಾಯಕತ್ವ ಬದಲಾವಣೆ ವಿಚಾರ ತಣ್ಣಗಾಗಿರುವ ಬೆನ್ನಲ್ಲೇ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಬೆಂಗಳೂರಿನ ನಿವಾಸದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾದ …

ಹೊಸದಿಲ್ಲಿ : ಮೂರು ದಿನಗಳ ಕಾಲ ಭಾರತ ಪ್ರವಾಸಕ್ಕೆ ಆಗಮಿಸಿರುವ ಫುಟ್ಬಾಲ್ ದಿಗ್ಗಜ ಲಿಯೋನೆಲ್ ಮೆಸ್ಸಿ ಅವರು ಸೋಮವಾರ ಬೆಳಗ್ಗೆ ಬಂದಿಳಿದಿದ್ದಾರೆ, ರಾಷ್ಟ್ರ ರಾಜಧಾನಿಯಲ್ಲಿ ಭಾರಿ ಭದ್ರತೆ, ಉನ್ನತ ಮಟ್ಟದ ಸಭೆಗಳಿಗೆ ಸಿದ್ಧವಾಗಿದೆ. ತಮ್ಮ ಪ್ರವಾಸದ ಅಂತಿಮ ಹಂತವಾಗಿ ದಿಲ್ಲಿಗೆ ಆಗಮಿಸಿರುವ …

dk shiv kumar (4)

ಬೆಂಗಳೂರು: ಸಾಹಸಸಿಂಹ ವಿಷ್ಣುವರ್ಧನ್‌ಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಆಗ್ರಹಿಸಿದ ಸ್ಯಾಂಡಲ್‌ವುಡ್‌ ಹಿರಿಯ ನಟಿಯರು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಇತ್ತೀಚೆಗೆ ನಟ ವಿಷ್ಣುವರ್ಧನ್‌ಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕೆಂಬ ಕೂಗು ಹೆಚ್ಚಾಗಿ ಕೇಳಿಬರುತ್ತಿದೆ. ಈ ಹಿನ್ನೆಲೆಯಲ್ಲಿ …

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಅವರು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಇಂದು ಭೇಟಿಯಾಗಿದ್ದಾರೆ. ನವದೆಹಲಿಯ ಸೋನಿಯಾ ಗಾಂಧಿ ಅವರ ನಿವಾಸದಲ್ಲಿ ರಾಹುಲ್‌ ಗಾಂಧಿ ಅವರನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ, ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವ ಹಲವಾರು ವಿಚಾರಗಳು ಕುರಿತು …

ನವದೆಹಲಿ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರಿಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ರಾಜ್ಯದಲ್ಲಿ ಕಳೆದ ಕೆಲ ತಿಂಗಳಿನಿಂದ ಕೆಪಿಸಿಸಿ ಅಧ್ಯಕ್ಷರನ್ನು ಬದಲಾವಣೆ ಮಾಡಲೇಬೇಕು ಎಂದು ಕಾಂಗ್ರೆಸ್‌ ಸಚಿವರು ಹಾಗೂ ಶಾಸಕರೇ ತೆರೆಮರೆಯಲ್ಲಿ ಆಟ ಆಡುತ್ತಿದ್ದಾರೆ. ಆದರೆ …

ನವದೆಹಲಿ: ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿ ಮಾಡಿ ಪರವಾನಗಿ ರಹಿತ ತಂಬಾಕು ಬೆಳೆಗಾರರಿಗೆ ಮಾರಾಟಕ್ಕೆ ಅವಕಾಶ ಮಾಡಿಕೊಡಲು ಹಾಗೂ ಅವರ ಮೇಲೆ ವಿಧಿಸಲಾಗುತ್ತಿದ್ದ ದಂಡವನ್ನು ಮನ್ನಾ ಮಾಡಬೇಕೆಂದು ಮನವಿ ಸಲ್ಲಿಸಿದ್ದೇನೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ …

ನವದೆಹಲಿ: ಕೇಂದ್ರದ ಬೃಹತ್‌ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಎಚ್.ಡಿ.ಕುಮಾರಸ್ವಾಮಿ ಅವರಿಂದು ರಾಷ್ಟ್ರಪತಿ ಭವನಕ್ಕೆ ತೆರಳಿ ರಾಷ್ಟ್ರಪತಿ ದ್ರೌಪದಿ ಮುರ್ಮುರನ್ನು ಭೇಟಿಯಾದರು. ಭೇಟಿ ವೇಳೆ ತಮ್ಮ ಎರಡೂ ಇಲಾಖೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ ಕೈಗೊಳ್ಳಲಾಗಿರುವ ಅಭಿವೃದ್ಧಿಪರ ಕಾರ್ಯಕ್ರಮಗಳ …

ನವದೆಹಲಿ: ಸಂಸದ ಜಗದೀಶ್‌ ಶೆಟ್ಟರ್‌ ಅವರಿಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಬೆಂಗಳೂರು-ಧಾರವಾಡದ ನಡುವೆ ಸಂಚರಿಸುತ್ತಿರುವ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು ಸಂಚಾರವನ್ನು ಬೆಳಗಾವಿಯವರೆಗೂ ವಿಸ್ತರಿಸಬೇಕು ಎಂದು ಮನವಿ ಮಾಡಿದರು. ಇಂದು ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು …

ಬೆಂಗಳೂರು: ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಭೇಟಿ ಮಾಡಿ ಅಭಿವೃದ್ಧಿ ವಿಚಾರವಾಗಿ ಕೆಲಕಾಲ ಚರ್ಚೆ ನಡೆಸಿದರು. ಬೆಂಗಳೂರಿನ ವಿಜಯೇಂದ್ರ ಅವರ ನಿವಾಸದಲ್ಲಿ ಭೇಟಿ ಮಾಡಿದ ಸಂಸದ ಯದುವೀರ್‌ ಒಡೆಯರ್‌ ಅವರು, …

ನವದೆಹಲಿ: ಯುವ ಜನತಾದಳ ರಾಜ್ಯ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಅವರಿಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಾಗೂ ಕರ್ನಾಟಕದಲ್ಲಿ ಎನ್‌ಡಿಎ ಮೈತ್ರಿಕೂಟವನ್ನು ಮತ್ತಷ್ಟು ಬಲವರ್ಧನೆ ಮಾಡುವ …

  • 1
  • 2
Stay Connected​
error: Content is protected !!