ಮೈಸೂರು: ನಿನ್ನೆ ಮೈಸೂರಿನಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ದಿಶಾ ಸಭೆಗೆ ಗೈರಾಗಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಜಿ.ಟಿ.ದೇವೇಗೌಡ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅಭಿವೃದ್ಧಿ ಪರವಾಗಿದ್ದಾರೆ. ಈಗಾಗಿ …










