ಬೆಂಗಳೂರು: ಸಾರಿಗೆ ಸಂಘಟನೆಗಳ ಜೊತೆಗಿನ ಸಿಎಂ ಸಿದ್ದರಾಮಯ್ಯ ಸಭೆ ವಿಫಲವಾಗಿದ್ದು, ನಾಳೆಯಿಂದ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಿದ್ದಾರೆ. ವೇತನ ಹೆಚ್ಚಳ, ವೇತನ ಹೆಚ್ಚಳ ಹಿಂಬಾಕಿ ಪಾವತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಾರಿಗೆ ನೌಕರರು ನಾಳೆಯಿಂದ ಮುಷ್ಕರಕ್ಕೆ ಕರೆ ನೀಡಿದ್ದರು. …


