ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ, CWMA ಎತ್ತಿಹಿಡಿದಿದೆ. ಮುಂದಿನ 15 ದಿನಗಳ ಕಾಲ ತಮಿಳುನಾಡಿಗೆ ಪ್ರತಿದಿನ 9,000 ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕ …
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ, CWMA ಎತ್ತಿಹಿಡಿದಿದೆ. ಮುಂದಿನ 15 ದಿನಗಳ ಕಾಲ ತಮಿಳುನಾಡಿಗೆ ಪ್ರತಿದಿನ 9,000 ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕ …
ಬೆಂಗಳೂರು : ಬಜೆಟ್‌ನಲ್ಲಿ ಘೋಷಿಸಿದ ಯೋಜನೆಗಳು ಘೋಷಣೆಯಾಗಿಯೇ ಉಳಿಯಬಾರದು. ಅನುಷ್ಠಾನದಲ್ಲಿ ವಿಳಂಬವಾದರೆ ಸಂಬಂಧಪಟ್ಟ ಕಾರ್ಯದರ್ಶಿಗಳೇ ಹೊಣೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಿರಿಯ ಐಎಎಸ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಗುರುವಾರ ವಿಧಾನಸೌಧದಲ್ಲಿ ನಡೆದ 2026-27ನೇ ಸಾಲಿನ ಬಜೆಟ್ ಅನುಷ್ಠಾನ ಪರಿಶೀಲನಾ ಸಭೆಯಲ್ಲಿ …
ಹೈದರಾಬಾದ್ : ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಹಾಗೂ ಜನಸೇನಾ ಅಧ್ಯಕ್ಷ ಪವನ್ ಕಲ್ಯಾಣ್ ಅವರಿಗೆ ಹೈದರಾಬಾದ್‌ನಲ್ಲಿ ತುರ್ತು ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದ್ದು, ವೈದ್ಯರು ಕನಿಷ್ಠ 10 ದಿನಗಳ ಸಂಪೂರ್ಣ ವಿಶ್ರಾಂತಿ ಪಡೆಯಲು ಸೂಚಿಸಿದ್ದಾರೆ. ಸಭೆಯಲ್ಲಿದ್ದಾಗಲೇ ತೀವ್ರ ಅಸ್ವಸ್ಥ ಶುಕ್ರವಾರ …
ಬೆಂಗಳೂರು : ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆಯಾಗುವ ಸಾಧ್ಯತೆಯಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು. ವಿಧಾನಸೌಧ ಸಭಾಂಗಣದಲ್ಲಿ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳಲ್ಲಿನ …
ಇಸ್ಲಾಮಾಬಾದ್ : ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧವನ್ನು ಕೊನೆಗೊಳಿಸುವ ಉದ್ದೇಶದಿಂದ ಇಸ್ಲಾಮಾಬಾದ್‌ನಲ್ಲಿ ಆಯೋಜಿಸಲಾಗಿರುವ ಐತಿಹಾಸಿಕ ಶಾಂತಿ ಮಾತುಕತೆಗೆ ಇರಾನ್ ನಿಯೋಗ ಶುಕ್ರವಾರ ರಾತ್ರಿ ಬಂದಿಳಿದಿದೆ. ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ನೇತೃತ್ವದ ನಿಯೋಗವೂ ಇಂದು ಸಂಜೆ ವೇಳೆಗೆ ಇಸ್ಲಾಮಾಬಾದ್‌ಗೆ ತಲುಪುವ …
ನವದೆಹಲಿ: ಪಶ್ಚಿಮ ಏಷ್ಯಾ ಸಂಘರ್ಷದ ಕುರಿತು ಪ್ರಧಾನಿ ನರೇಂದ್ರ ಮೋದಿ ನಾಳೆ ಸಂಜೆ ಎಲ್ಲಾ ರಾಜ್ಯಗಳ ಸಿಎಂಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಲಿದ್ದಾರೆ. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಹೊರತಾಗಿಯೂ ದೇಶದಾದ್ಯಂತ ಇಂಧನ ಪೂರೈಕೆ ಸ್ಥಿರವಾಗಿದೆ ಮತ್ತು ಚಿಲ್ಲರೆ …
ನವದೆಹಲಿ: ಇರಾನ್-ಇಸ್ರೇಲ್ ಸಂಘರ್ಷ ಮುಂದುವರಿದಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ನಾಳೆ ಸರ್ವ ಪಕ್ಷಗಳ ಸಭೆ ಕರೆದಿದ್ದು, ವಿರೋಧ ಪಕ್ಷಗಳಿಗೆ ಪರಿಸ್ಥಿತಿ ಕುರಿತು ವಿವರಣೆ ನೀಡುವ ನಿರೀಕ್ಷೆ ಇದೆ. ಪಶ್ಚಿಮ ಏಷ್ಯಾದಲ್ಲಿ ಉಲ್ಬಣಗೊಳ್ಳುತ್ತಿರುವ ಬಿಕ್ಕಟ್ಟಿನ ಕುರಿತು ಚರ್ಚೆ ಮಾಡಲು ಕೇಂದ್ರ ಸರ್ಕಾರ ಸರ್ವ …
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ 25 ಗ್ರಾಮ ಪಂಚಾಯಿತಿಗಳ ಪೈಕಿ ಯಾವುದೇ ಗ್ರಾಮಗಳಲ್ಲಿಯೂ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ವಹಿಸಬೇಕು ಎಂದು ಶಾಸಕ ಎಂ ಆರ್ ಮಂಜುನಾಥ್ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು. …
ನವದೆಹಲಿ: ಪಶ್ಚಿಮ ಏಷ್ಯಾ ಸಂಘರ್ಷದ ವೇಳೆ ದೇಶದ ಮೇಲಾಗುವ ಪ್ರತಿಕೂಲ ಪರಿಣಾಮಗಳ ಬಗ್ಗೆ ಕೇಂದ್ರ ಸರ್ಕಾರ ಸತತ ನಿಗಾ ವಹಿಸುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಹಿರಿಯ ಸಚಿವರು ಮತ್ತು ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿ ಮಹತ್ವದ ಚರ್ಚೆ ನಡೆಸಿದ್ದಾರೆ. ದೇಶದ …
ಬೆಂಗಳೂರು: ರಾಜ್ಯದಲ್ಲಿ ಗ್ಯಾಸ್ ಸಿಲಿಂಡರ್ ಅಭಾವವಿದ್ದು, ಪರಿಸ್ಥಿತಿ ಗಂಭೀರವಾಗಿದೆ ಎಂದು ಆಹಾರ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಮನವಿ ಮಾಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಗ್ಯಾಸ್ ಸಿಲಿಂಡರ್ ಅಭಾವವಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಕೇಂದ್ರಕ್ಕೆ ಎರಡನೇ ಪತ್ರ ಬರೆಯುತ್ತಿದ್ದಾರೆ. …