ಬೆಂಗಳೂರು: ವಿಧಾನಮಂಡಲದ ಬಜೆಟ್ ಅಧಿವೇಶನ ಹಿನ್ನಲೆ ಸಿಎಂ ಸಿದ್ದರಾಮಯ್ಯ ಮಾರ್ಚ್ 4ರಂದು ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ಮಾರ್ಚ್ 3 ರಂದು ವಿಧಾನಮಂಡಲದ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಮಾರ್ಚ್ 7 ರಂದು ರಾಜ್ಯ ಬಜೆಟ್ ಮಂಡನೆಯಾಗಲಿದೆ. ಈಗಾಗಗಲೇ ಬಜೆಟ್ ಮಂಡನೆ ವಿಚಾರವಾಗಿ …
ಬೆಂಗಳೂರು: ವಿಧಾನಮಂಡಲದ ಬಜೆಟ್ ಅಧಿವೇಶನ ಹಿನ್ನಲೆ ಸಿಎಂ ಸಿದ್ದರಾಮಯ್ಯ ಮಾರ್ಚ್ 4ರಂದು ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ಮಾರ್ಚ್ 3 ರಂದು ವಿಧಾನಮಂಡಲದ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಮಾರ್ಚ್ 7 ರಂದು ರಾಜ್ಯ ಬಜೆಟ್ ಮಂಡನೆಯಾಗಲಿದೆ. ಈಗಾಗಗಲೇ ಬಜೆಟ್ ಮಂಡನೆ ವಿಚಾರವಾಗಿ …
ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ಗಳ ಕಿರುಕುಳ ಮಿತಿ ಮೀರಿದ್ದು, ಇವುಗಳ ಹಾವಳಿ ತಡೆಗಟ್ಟಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಸಿದ್ದು, ನೋಂದಣಿಯಾಗಿ ಪರವಾನಗಿ ಪಡೆದಿರುವ ಮೈಕ್ರೋ ಫೈನಾನ್ಸ್ ಕಂಪನಿಗಳ ಮುಖ್ಯಸ್ಥರಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ. ಇಂದು …
ನವದೆಹಲಿ: ಕರ್ನಾಟಕ ಸರ್ಕಾರ ಗಣಿಗಾರಿಕೆ ಉದ್ಯಮದ ಮೇಲೆ ಹೆಚ್ಚುವರಿ ತೆರಿಗೆ ವಿಧಿಸುತ್ತಿದೆ. ಇದು ಗಣಿ ಮತ್ತು ಉಕ್ಕು ವಲಯಗಳ ಬೆಳವಣಿಗೆಯ ಮೇಲೆ ಗಂಭೀರ ಪರಿಣಾಮ ಬೀರುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ …
ಬೆಂಗಳೂರು: ಸರ್ಕಾರ ಕೊಟ್ಟ ಹಣವನ್ನು ಖರ್ಚು ಮಾಡದೆ ವರ್ಷದ ಕೊನೆ ತಿಂಗಳಲ್ಲಿ ಖರ್ಚು ಮಾಡುವುದು ಅಭಿವೃದ್ಧಿಯ ದೃಷ್ಟಿಯಿಂದ ಒಳ್ಳೆಯ ಬೆಳವಣಿಗೆ ಅಲ್ಲ. ಬಡವರಿಗೆ, ಅರ್ಹ ಫಲಾನುಭವಿಗಳಿಗೆ ಹಂಚಲು ಕೊಟ್ಟ ಹಣವನ್ನು ಖರ್ಚು ಮಾಡದೆ ಇಟ್ಟುಕೊಂಡು ಕೂರುವುದು ಅಧಿಕಾರಿಗಳ ಕೆಲಸವೇ ಎಂದು ಸಿಎಂ …
ಮೈಸೂರು: ಕೇಂದ್ರ ಸರ್ಕಾರ ಜನರ ಕಲ್ಯಾಣಕ್ಕಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಈ ಕೇಂದ್ರ ಪುರಸ್ಕೃತ ಯೋಜನೆಗಳ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ತಲುಪಬೇಕು. ಈ ಯೋಜನೆಗಳ ಅನುದಾನವನ್ನು ಶೇ 100 ರಷ್ಟು ಬಳಕೆ ಆಗುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕು ಎಂದು …
ಜಾರ್ಜ್‌ಟೌನ್(ಗಯಾನಾ): ಗಯಾನಾದ ಜಾರ್ಜ್‌ಟೌನ್‌ಗೆ ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಕಾಲ ಪ್ರವಾಸ ಕೈಗೊಂಡಿದ್ದು, ಭಾರತದ ಪ್ರಧಾನಿಯೊಬ್ಬರು 56 ವರ್ಷಗಳ ನಂತರ ಭೇಟಿ ನೀಡಿದಂತಾಗಿದೆ. ಜಾರ್ಜ್‌ಟೌನ್‌ಗೆ ಇಂದು ಭೇಟಿ ನೀಡಿರುವ ನರೇಂದ್ರ ಮೋದಿ ಅವರನ್ನು ಗಯಾನಾ ಅಧ್ಯಕ್ಷ ಮೊಹಮದ್ ಇರ್ಫಾನ್ …
ಬೆಂಗಳೂರು: ದೀಪಾವಳಿ ಸಂದರ್ಭದಲ್ಲಿ ಹಸಿರು ಪಟಾಕಿಗೆ ಮಾತ್ರ ಅವಕಾಶವಿದ್ದು, ಪರಿಸರಕ್ಕೆ ಹಾನಿಯಾಗುವ ಪಟಾಕಿಗಳಿಗೆ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು ಎಂದು ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ. ಪ್ರಸಕ್ತ ಹಿಂಗಾರು ಅವಧಿಯಲ್ಲಿ ಅಧಿಕ ಮಳೆಯಿಂದ ಉಂಟಾದ ಹಾನಿ ಕುರಿತು ಜಿಲ್ಲಾಧಿಕಾರಿ ಹಾಗೂ ಕಾರ್ಯ ನಿರ್ವಹಣಾಧಿಕಾರಿಗಳೊಂದಿಗೆ …
ಬೆಂಗಳೂರು: ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಸುರಿದ ಭಾರೀ ಮಳೆಯಿಂದ ಜಿಲ್ಲೆಗಳಲ್ಲಿ ಆಗಿರುವ ಅನಾಹುತ ಕುರಿತು ಸಿಎಂ ಸಿದ್ದರಾಮಯ್ಯ ಅವರಿಂದು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಸಿಇಓಗಳ ಜೊತೆ ಸಿಎಂ ಸಿದ್ದರಾಮಯ್ಯ ಅವರಿಂದು ವಿಡಿಯೋ ಸಂವಾದ ನಡೆಸಿ …
ದಾವಣಗೆರೆ: ಕ್ಯಾಬಿನೆಟ್ ಸಭೆಗೂ ಮುನ್ನವೇ ವೀರಶೈವ ಲಿಂಗಾಯತ ಮಹಾಸಭಾದ ಮುಖಂಡರ ಸಭೆ ನಡೆಸುತ್ತೇವೆ ಎಂದು ಶಾಮನೂರು ಶಿವಶಂಕರಪ್ಪ ತಿಳಿಸಿದ್ದಾರೆ. ಈ ಬಗ್ಗೆ ದಾವಣಗೆರೆಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ವೀರಶೈವ-ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರು, ಅಕ್ಟೋಬರ್.22ರ ಮಂಗಳವಾರ ವೀರಶೈವ-ಲಿಂಗಾಯತ ಮುಖಂಡರ …
ಇಸ್ಲಾಮಾಬಾದ್: ಒಂಭತ್ತು ದೇಶಗಳ ಒಕ್ಕೂಟವಾದ ಶಾಂಘೈ ಸಹಕಾರ ಸಂಘಟನೆ ಶೃಂಗಸಭೆ ಇಂದು ಮತ್ತು ನಾಳೆ ಇಸ್ಲಾಮಾಬಾದ್‌ನಲ್ಲಿ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ದಶಕಗಳ ಬಳಿಕ ಮೊದಲ ಬಾರಿಗೆ ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರು ಪಾಕಿಸ್ತಾನಕ್ಕೆ ಭೇಟಿ ನೀಡಲಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ …