ನವದೆಹಲಿ: ನಬಾರ್ಡ್‌ನಿಂದ ರಾಜ್ಯದ ರೈತರಿಗೆ ಆಗಿರುವ ಸಾಲದ ಕೊರತೆಯನ್ನು ಸರಿಪಡಿಸಿ ಅನ್ಯಾಯ ಸರಿದೂಗಿಸುವಂತೆ ಒತ್ತಾಯಿಸಿ ಸಿಎಂ ಸಿದ್ದರಾಮಯ್ಯ ಅವರಿಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ. ಈ ವೇಳೆ ಸಚಿವರಾದ ಭೈರತಿ ಸುರೇಶ್, ಚಲುವರಾಯಸ್ವಾಮಿ, ಸಿಎಂ ರಾಜಕೀಯ …