ಆಂಧ್ರಪ್ರದೇಶ: ಡ್ಯಾನ್ಸ್‌ನಲ್ಲಿ ಹೊಸ ಟ್ರೆಂಡ್ ಸೃಷ್ಟಿಸಿದ್ದಕ್ಕೆ ಮೆಗಾಸ್ಟಾರ್ ಚಿರಂಜೀವಿ ಅವರು ಗಿನ್ನಿಸ್‌ನಲ್ಲಿ ದಾಖಲೆ ಬರೆದಿದ್ದಾರೆ. ಮೆಗಾಸ್ಟಾರ್ ಚಿರಂಜೀವಿ ಅವರು ಟಾಲಿವುಡ್‌ನಲ್ಲಿ ಅನೇಕ ಸಾಧನೆಗಳನ್ನು ಮತ್ತು ದಾಖಲೆ ಸೃಷ್ಟಿಸಿದ್ದಾರೆ. ಚಿರಂಜೀವಿ ತಮ್ಮ ಚಿತ್ರಗಳ ಮೂಲಕ ಡ್ಯಾನ್ಸ್ ವಿಷಯದಲ್ಲಿ ಹೊಸ ಟ್ರೆಂಡ್ ಸೃಷ್ಟಿಸಿದ್ದಾರೆ. ಟಾಲಿವುಡ್‌ನಲ್ಲಿ …