ಕನ್ನಡದ ಹಲವು ನಟ-ನಟಿಯರಿಗೆ ಗೌರವ ಡಾಕ್ಟರೇಟ್ ಸಿಕ್ಕಿದೆ. ಈ ಸಾಲಿಗೆ ಇದೀಗ ನಟಿ ಮೇಘನಾ ಗಾಂವ್ಕರ್ ಸಹ ಸೇರಿದ್ದಾರೆ. ಮೇಘನಾ ಗಾಂವ್ಕರ್ ಇದೀಗ ಡಾ.ಮೇಘನಾ ಗಾಂವ್ಕರ್ ಆಗಿದ್ದಾರೆ.…