ಚಿಕ್ಕಮಗಳೂರು: ರಾಜ್ಯ ಸರ್ಕಾರದ ಮಹತ್ವದ ಯೋಜನೆಯಾದ ಮೇಕೆದಾಟು ಯೋಜನೆಗೆ ಸಹಕರಿಸಿದರೆ ನೀವು ಕೇಂದ್ರ ಮಂತ್ರಿಯಾಗಿದ್ದಕ್ಕೂ ಸಾರ್ಥವಾಗುತ್ತದೆ ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿಗೆ ರಾಜ್ಯ ಸಚಿವ ಕೃಷ್ಣಭೈರೇಗೌಡ ಮನವಿ ಮಾಡಿದ್ದಾರೆ. ಈ ಸಂಬಂಧ ಚಿಕ್ಕಮಗಳೂರಿನಲ್ಲಿಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕೇಂದ್ರದಿಂದ …