ದುರುದ್ಧೇಶದಿಂದ ನಮ್ಮ ವಿರುದ್ಧ ಕೇಸ್ ದಾಖಲು : ಡಿಕೆಶಿ ಕಿಡಿ

ಬೆಂಗಳೂರು : ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ನಡೆಸುತ್ತಿರುವ ಪಾದಯಾತ್ರೆ 3ನೇ ದಿನಕ್ಕೆ ಕಾಲಿಟ್ಟಿದ್ದು, ಈ ಮಧ್ಯೆ ದುರುದ್ಧೇಶದಿಂದ ನಮ್ಮ ವಿರುದ್ಧ ಕೇಸ್ ದಾಖಲು ಮಾಡಿದ್ದಾರೆ

Read more

ಸಿದ್ದರಾಮಯ್ಯಗೆ ಟಕ್ಕರ್ ಕೊಡಲು ಡಿಕೆಶಿಯಿಂದ ಪಾದಯಾತ್ರೆ: ಸಚಿವ ಅಶ್ವತ್ಥ್ ನಾರಾಯಣ

ಬೆಂಗಳೂರು: ರಾಜಕೀಯ ಸ್ವಾರ್ಥಕ್ಕಾಗಿ ಕಾಂಗ್ರೆಸ್‌ ಪಾದಯಾತ್ರೆ ಮಾಡುತ್ತಿದೆ. ಮೇಕೆದಾಟು ಯೋಜನೆ  ವಿಚಾರ ಕೋರ್ಟ್‌ನಲ್ಲಿರುವ ಹಿನ್ನೆಲೆ ಕಾಂಗ್ರೆಸ್ ಮೇಕೆದಾಟು ಯೋಜನೆಯ ಬಗ್ಗೆ ಕಾಳಜಿಯೇ ಇಲ್ಲ. ಇಂತಹ ಸಂದರ್ಭದಲ್ಲಿ ರಾಜಕೀಯ

Read more

ಬೆಳಗಾವಿ: ಮಹದಾಯಿಗಾಗಿ ಪಾದಯಾತ್ರೆ ಮಾಡುವುದು ನಿಶ್ಚಿತ: ಸತೀಶ್ ಜಾರಕಿಹೊಳಿ

ಬೆಳಗಾವಿ: ಮೇಕೆದಾಟು ಪಾದಯಾತ್ರೆ ಬಳಿಕ ಮಹದಾಯಿ ಪಾದಯಾತ್ರೆ ಮಾಡಲು ನಿರ್ಧಾರ ಮಾಡಿದ್ದೇವೆ. ಮಹದಾಯಿ ಪಾದಯಾತ್ರೆ ಮಾಡಲು ಕಾಂಗ್ರೆಸ್‌ನಲ್ಲಿ ಈಗಾಗಲೇ ಚರ್ಚೆ ನಡೆಯುತ್ತಿದೆ. ಮಹದಾಯಿಗಾಗಿ ಪಾದಯಾತ್ರೆ ಮಾಡುವುದು ನಿಶ್ಚಿತ.

Read more

ಮೇಕೆದಾಟು ಪಾದಯಾತ್ರೆಯಲ್ಲಿ ಭಾಗವಹಿಸಿದ್ದ ಟಿಬಿ ಜಯಚಂದ್ರ ಹಾಗೂ ಕೆಲ ಪೊಲೀಸ್ ಸಿಬ್ಬಂದಿಗೆ ಕೊರೋನಾ ಸೋಂಕು ದೃಢ

ಬೆಂಗಳೂರು: ಮೇಕೆದಾಟು ಪಾದಯಾತ್ರೆಗೆ ಹೋಗಿದ್ದವರಲ್ಲಿ ಮಾಜಿ ಸಚಿವ ಟಿ.ಬಿ ಜಯಚಂದ್ರಗೆ ಕೊರೋನಾ ಪಾಸಿಟಿವ್ ಖಚಿತವಾಗಿದೆ. ಜಯಚಂದ್ರ, ಸದ್ಯ ಬೆಂಗಳೂರಿನ ಮನೆಯಲ್ಲಿ ಹೋಮ್ ಕ್ವಾರಂಟೈನ್ ಆಗಿದ್ದಾರೆ. ಮೇಕೆದಾಟು ಪಾದಯಾತ್ರೆ

Read more

ಮೇಕೆದಾಟು ಪಾದಯಾತ್ರೆ ಮೊಟಕುಗೊಳಿಸಲು ಕಾಂಗ್ರೆಸ್ ನಾಯಕರು ನಿರ್ಧಾರ

ಕರ್ನಾಟಕ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಕೊರೋನಾ ಮೂರನೇ ಅಲೆ ನಿಯಂತ್ರಿಸಲು ಸರ್ಕಾರ ಕಠಿಣ ನಿಯಮಗಳನ್ನ ಜಾರಿಗೆ ತಂದಿದೆ. ಈ ನಡುವೆ ಕಾಂಗ್ರೆಸ್

Read more

ಸರ್ಕಾರದ ಮಾರ್ಗಸೂಚಿ ಪ್ರಕಾರ ಪಾದಯಾತ್ರೆಗೆ ಅನುಮತಿ ನೀಡುವಂತಿಲ್ಲ: ರಾಮನಗರ ಎಸ್‌ಪಿ ಗಿರೀಶ್

ರಾಮನಗರ: ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ನಾಳೆಯಿಂದ (ಜ. 9) ಕಾಂಗ್ರೆಸ್ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಸರ್ಕಾರ ವೀಕೆಂಡ್​ ಕರ್ಫ್ಯೂ ವಿಧಿಸಿರುವುದರಿಂದ ಈಗಾಗಲೇ ಕಾಂಗ್ರೆಸ್ ನಾಯಕರು ಡಿಕೆ ಶಿವಕುಮಾರ್

Read more

ಪಾದಯಾತ್ರೆ ವಿಚಾರದಲ್ಲಿ ಜಗ್ಗದ ಕಾಂಗ್ರೆಸ್ ನಾಯಕರು, ಪ್ರತಿ 15 ಕಿಮೀ ಅಂತರದಲ್ಲಿ ಮಿನಿ ಕಿಚನ್ ಸಿದ್ದ

ಬೆಂಗಳೂರು: ಮೇಕೆದಾಟು ವಿಚಾರವಾಗಿ ಕಾಂಗ್ರೆಸ್‌ ಜನವರಿ 9 ರಿಂದ ಪಾದಯಾತ್ರೆಗೆ ಮುಂದಾಗಿದ್ದು, ಆ ಮೂಲಕ ಸರ್ಕಾರಕ್ಕೆ ಸವಾಲ್ ಹಾಕಲು ಸಿದ್ಧವಾಗಿದೆ. ಈ ನಡುವೆ ಕೊರೊನಾ ಹಿನ್ನೆಲೆ ರಾಜ್ಯ

Read more

ಸತ್ತರೂ ಸರಿ, ಮೇಕೆದಾಟು ಪಾದಯಾತ್ರೆ ನಿಲ್ಲದು: ಡಿಕೆ ಶಿವಕುಮಾರ್

ಬೆಂಗಳೂರು: ನಾಕಾಬಂದಿ ಹಾಕಿ ಕಾರ್ಯಕರ್ತರನ್ನು ತಡೆದರೂ, ಏನು ಮಾಡಿದರೂ ಮೇಕೆದಾಟು ಯೋಜನೆಗೆ ಆಗ್ರಹಿಸಿ ನಡೆಸಲು ಉದ್ದೇಶಿಸಿರುವ ಪಾದಯಾತ್ರೆ ನಿಲ್ಲುವುದಿಲ್ಲ. ಅವರು ಏನು ಬೇಕಾದರೂ ಮಾಡಲಿ, ಕಾರ್ಯಕರ್ತರನ್ನು ಬೇಕಾದರೆ

Read more

ಸಿದ್ದರಾಮಯ್ಯ-ದೇವೇಗೌಡರು ನಮ್ಮ ಆಸ್ತಿ, ಅವರು ಚೆನ್ನಾಗಿರಲಿ ಎಂಬುದೇ ನಮ್ಮ‌ ಭಾವನೆಯಾಗಿದೆ: ಸಚಿವ ಈಶ್ವರಪ್ಪ ಕಾಳಜಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮಾಜಿ ಪ್ರಧಾನಿ ದೇವೇಗೌಡರು ನಮ್ಮ ಆಸ್ತಿ. ಅವರು ಚೆನ್ನಾಗಿರಲಿ ಎಂಬುದು ನಮ್ಮ‌ ಭಾವನೆಯಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಹೇಳಿದ್ದಾರೆ.

Read more