ಬೆಂಗಳೂರು: ಬೆಂಗಳೂರು ನಗರಕ್ಕೆ ಕುಡಿಯುವ ನೀರು ಪೂರೈಸುವ ಉದ್ದೇಶದ ಮೇಕೆದಾಟು ಯೋಜನೆಯನ್ನು ಅನುಷ್ಠಾನಗೊಳಿಸುವ ಭರವಸೆಯನ್ನು ಜಾ.ದಳ ಪ್ರಣಾಳಿಕೆಯಲ್ಲಿ ನೀಡಲಾಗುವುದು. ಇದನ್ನು ಎಲ್ಲಾ ಪಕ್ಷಗಳ ಪ್ರಣಾಳಿಕೆಯಲ್ಲಿ ಸೇರಿಸಬೇಕು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಅವರು, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ …







