Mysore
23
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

melukote

Homemelukote

ಮೇಲುಕೋಟೆ: ಐತಿಹಾಸಿಕ ಪ್ರವಾಸಿ ತಾಣ ಹಾಗೂ ಧಾರ್ಮಿಕ ಕ್ಷೇತ್ರವಾದ ಮೇಲುಕೋಟೆಯಲ್ಲಿ ಕೋತಿಗಳ ಹಾವಳಿ ಹೆಚ್ಚಾಗಿದ್ದು, ಪ್ರವಾಸಿಗರು ಹೈರಾಣಾಗಿದ್ದಾರೆ. ಚಲುವರಾಯಸ್ವಾಮಿ ದೇವಾಲಯ ಕಲ್ಯಾಣಿ ಹಾಗೂ ಯೋಗಾನರಸಿಂಹಸ್ವಾಮಿ ಬೆಟ್ಟದ ಬಳಿ ತಿಂಡಿ-ತಿನಿಸು, ನೀರಿನ ಬಾಟೆಲ್‌ ಹಿಡಿದುಕೊಂಡಿರುವ ಪ್ರವಾಸಿಗರನ್ನು ಕಂಡರೆ ಕೋತಿಗಳು ಅಠಾತ್‌ ದಾಳಿ ನಡೆಸಿ …

ಮಂಡ್ಯ/ ಮೇಲುಕೋಟೆ: ಇಲ್ಲಿನ ಕಜ್ಜಿ ಕೊಪ್ಪಲು ಗ್ರಾಮದಲ್ಲಿ ಮಣ್ಣು ಕುಸಿದು ಹಾಳಾಗಿದ್ದ ನಾಲೆಯ ದುರಸ್ತಿ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚೆಲುವರಾಯಸ್ವಾಮಿ ಭಾನುವಾರ(ಜು.14) ಗುದ್ದಲಿ ಪೂಜೆ ನೇರವೇರಿಸಿದರು. ನಂತರ ಮಾತನಾಡಿದ ಸಚಿವ ಎನ್ ಚಲುವರಾಯಸ್ವಾಮಿ, ಮೇಲುಕೋಟೆಯ ಕಜ್ಜಿಕೊಪ್ಪಲು ಗ್ರಾಮದಲ್ಲಿ ಕಾಲುವೆ …

ಮಂಡ್ಯ: ಮೇಲುಕೋಟೆ ಚೆಲುವರಾಯಸ್ವಾಮಿ ದೇವಾಲಯದ ಪ್ರಥಮ ಸ್ಥಾನಿಕ ಕರಗಂ ನಾರಾಯಣ ಅಯ್ಯಂಗರ್‌ ಅವರು ಭಾನುವಾರ (ಜೂನ್‌. 16) ವಿಧಿವಶರಾಗಿದ್ದಾರೆ. 82 ವರ್ಷದ ಕರಗಂ ನಾರಾಯಣ ಅಯ್ಯಂಗರ್‌ ಅವರು ವಯೋಸಹಜದಿಂದಾಗಿ ಮರಣ ಹೊಂದಿದ್ದಾರೆ ಎಂದು ಹೇಳಲಾಗಿದೆ. ಅವರ ಅಂತ್ಯಕ್ರಿಯೆ ಮುಗಿಯುವವರೆಗೂ ದೇವಾಲಯದ ಬಾಗಿಲು …

ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಮಾಣಿಕ್ಯನಹಳ್ಳಿಯ ದೀಪಿಕಾ ಎಂಬ ಶಿಕ್ಷಕಿಯ ಶವ ಮೇಲುಕೋಟೆ ಯೋಗನರಸಿಂಹ ಸ್ವಾಮಿ ದೇವಸ್ಥಾನದ ಹಿಂಭಾಗದಲ್ಲಿ ಹೂತಿಟ್ಟ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಈ ವಿಚಾರವಾಗಿ ದೀಪಿಕಾ ಕುಟುಂಬಸ್ಥರು ದೀಪಿಕಾ ಸಾಯುವ ಮುನ್ನೆ ಕೊನೆಯದಾಗಿ ಕರೆ ಮಾಡಿರುವ ಅದೇ ಗ್ರಾಮದ ನಿತೀಶ್‌ …

ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಮಾಣಿಕ್ಯನಹಳ್ಳಿಯ ದೀಪಿಕಾ ಎಂಬ ಶಿಕ್ಷಕಿಯ ಶವ ಮೇಲುಕೋಟೆ ಯೋಗನರಸಿಂಹ ಸ್ವಾಮಿ ದೇವಸ್ಥಾನದ ಹಿಂಭಾಗದಲ್ಲಿ ಹೂತಿಟ್ಟ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಶವ ದೊರೆತ ಕೂಡಲೇ ತನಿಖೆ ಆರಂಭಿಸಿದ ಪೊಲೀಸರಿಗೆ ಹಲವು ಮಾಹಿತಿಗಳು ಲಭ್ಯವಾಗಿದ್ದು, 10 ಸೆಕೆಂಡ್‌ನ ವಿಡಿಯೊ ಸಹ …

ಕಳೆದ ಕೆಲ ದಿನಗಳ ಹಿಂದೆ ಮಂಡ್ಯದಲ್ಲಿ ಭ್ರೂಣಹತ್ಯೆಯ ದೊಡ್ಡ ಜಾಲ ಪತ್ತೆಯಾದ ಬೆನ್ನಲ್ಲೇ ಇದೀಗ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಮೇಲುಕೋಟೆ ಸಮೀಪದ ದಳವಾಯಿ ಕೆರೆಯಲ್ಲಿ ನವಜಾತ ಹೆಣ್ಣು ಶಿಶುವೊಂದರ ಶವ ಪತ್ತೆಯಾಗಿದೆ. ಕರುಳಬಳ್ಳಿಯ ಸಮೇತ ಶವ ದೊರಕಿದೆ. ಕಳೆದ ಎರಡು …

ಮೇಲುಕೋಟೆ: ಅಷ್ಠತೀರ್ಥೋತ್ಸವದ ವೇಳೆ ಯಾದವತೀರ್ಥದ ಸಮೀಪ ಜೇನುಕಲ್ಲು ಮಂಟಿ ಬಳಿ ಹೆಜ್ಜೇನುದಾಳಿ ಮಾಡಿದ ಪರಿಣಾಮ ಭಕ್ತರು ಆತಂಕದಿಂದ ದೌಡಾಯಿಸಿದ ಘಟನೆ ನಡೆದಿದೆ. ಉತ್ಸವದಲ್ಲಿ ಭಾಗಿಯಾಗಿದ್ದ ಭಕ್ತರೊಬ್ಬರು ಜೇನುಕಟ್ಟಿರುವುದನ್ನು ಗಮನಿಸದೆ ಕರ್ಪೂರ ಹಚ್ಚಿದ ಪರಿಣಾಮ ಹೊಗೆಗೆ ಜೇನು ಚದುರಿದೆ. ರಾಜ್ಯ ಮತ್ತು ಆಂದ್ರಪ್ರದೇಶದ …

ಮೇಲುಕೋಟೆ : ಚೆಲುವನಾರಾಯಣಸ್ವಾಮಿ ಸನ್ನಿಧಿಯಿರುವ ರಾಮಾನುಜಾಚಾರ್ಯರ ಕರ್ಮಭೂಮಿ ಮೇಲುಕೋಟೆಯ ಗ್ರಾಮಪಂಚಾಯಿತಿ ಕಛೇರಿಯಲ್ಲಿ ಸ್ಥಾಪಿಸಿರುವ ಪ್ರಥಮ ಮತಗಟ್ಟೆ (ಭಾಗದ ಸಂಖ್ಯೆ 28) ಸಾಂಪ್ರದಾಯಿಕ ಮತಗಟ್ಟೆಯಾಗಿ ಸಿಂಗಾರಗೊಂಡು ಮತದಾರರನ್ನು ಆಕರ್ಷಿಸುತ್ತಿದೆ. ಮೇಲುಕೋಟೆ ಐತಿಹಾಸಿಕ ಕ್ಷೇತ್ರವಾಗಿದ್ದು ಸ್ಮಾರಕಗಳ ತವರೂರಾಗಿದೆ ಇಲ್ಲಿನ ಭಾಗದ ಸಂಖ್ಯೆ 28ರ ಪ್ರಥಮ …

ಮಂಡ್ಯ: ಶೋಭಕೃತ್ ನಾಮ ಸಂವತ್ಸವರದ ವಿಶ್ವ ವಿಖ್ಯಾತ ಜಿಲ್ಲೆಯ ಪಾಂಡವಪುರ ತಾಲೂಕಿನ ಮೇಲುಕೋಟೆ ಚಲುವನಾಯಣಸ್ವಾಮಿಯ ವಜ್ರಖಚಿತ ವೈರಮುಡಿ ಉತ್ಸವ ಲಕ್ಷಾಂತರ ಭಕ್ತರ ಜಯಘೋಷದ ನಡುವೆ ಬೆಳಗಿನ ಜಾವ 3 ಗಂಟೆವರೆಗು ನಡೆಯಿತು. ದೇವಾಲಯದ ಸುತ್ತಲೂ ಕಿಕ್ಕಿರಿದು ತುಂಬಿದ್ದ ಭಕ್ತವೃಂದ ಚೆಲುವನಾರಾಯಣನ ವೈರಮುಡಿ …

ನಂಜನಗೂಡಿನ ನಾಲ್ವರು ವಿದ್ಯಾರ್ಥಿಗಳಿಗೆ ಗಾಯ ಮಂಡ್ಯ: ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಮೇಲುಕೋಟೆಯಲ್ಲಿ ಭಾರಿ ಗಾತ್ರದ ಮರದ ಕೊಂಬೆಯೊಂದು ಮುರಿದು ಬಿದ್ದು ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಶನಿವಾರ ವರದಿಯಾಗಿದೆ. ಮೇಲುಕೋಟೆಯ ಶ್ರೀ ಯೋಗಾನರಸಿಂಹ ಸ್ವಾಮಿ ದರ್ಶನಕ್ಕೆ ಬೆಟ್ಟ ಹತ್ತುವಾಗ ಈ …

Stay Connected​