ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ವಿಭಾಗದ ಗೋಪಿನಾಥಂನ ಮೈಲುಮಲೈ ಅರಣ್ಯ ಪ್ರದೇಶದಲ್ಲಿ ಶುಕ್ರವಾರ ಬೆಂಕಿ ಕಾಣಿಸಿಕೊಂಡಿದ್ದು, ಸುಮಾರು 15 ಕ್ಕೂ ಹೆಚ್ಚು ಎಕರೆ ಅರಣ್ಯ ಪ್ರದೇಶಕ್ಕೆ ಬೆಂಕಿಯ ಕೆನ್ನಾಲಿಗೆ ಆವರಿಸಿದೆ. ಬೆಂಕಿ ಕಾಣಿಸಿಕೊಂಡಿದ್ದ ಬಗ್ಗೆ ಗಸ್ತಿನಲ್ಲಿದ್ದ ಸಿಬ್ಬಂದಿ ಹಿರಿಯ ಅಧಿಕಾರಿಗಳ ಗಮನಕ್ಕೆ …