ಮೈಸೂರು: ‘ಸಾಂಸ್ಕೃತಿಕ ನಗರಿ’ ಮೈಸೂರಿನ ಹಸಿರು ಮರಗಳು ಹಾಗೂ ಜನರ ಮನಸ್ಸಿನಲ್ಲಿ ಸಾಲುಮರದ ತಿಮ್ಮಕ್ಕನ ನೆನಪುಗಳು ಬೇರೂರಿದ್ದು, ಅದಕ್ಕೆ ಸಾಕ್ಷಿಯಂತಿವೆ ನಗರದಲ್ಲಿರುವ ತಿಮ್ಮಕ್ಕನ ಹೆಸರಿನಲ್ಲಿರುವ ಉದ್ಯಾನಗಳು..! ಮಕ್ಕಳಿಲ್ಲದ ತಿಮ್ಮಕ್ಕ 8 ಸಾವಿರಕ್ಕೂ ಹೆಚ್ಚು ಸಸಿಗಳನ್ನು ತಮ್ಮ ಮಕ್ಕಳಂತೆ ಪೋಷಿಸಿ ಬೃಹತ್ ಮರಗಳನ್ನಾಗಿ …

