ಮೈಸೂರು : ಸಮಾಜದಲ್ಲಿ ಪುರುಷರು-ಮಹಿಳೆಯರು ಎನ್ನುವ ತಾರತಮ್ಯವಿಲ್ಲದೆ ಸಮಾನರಾಗಿದ್ದಾರೆ. ಮಹಿಳೆ ಇಂದು ದೇಶದ ಆರ್ಥಿಕ ವ್ಯವಸ್ಥೆ ಚೆನ್ನಾಗಿರಲು ಮೂಲ ಕಾರಣರಾಗಿದ್ದಾರೆ. ಎಲ್ಲಾ ಕ್ಷೇತ್ರಗಳಲ್ಲೂ ಮಹಿಳೆಯರು ಸಾಧನೆ ಮಾಡಿರುವುದರಿಂದ…