ಹಾಂಗ್‌ಝೌ: ಏಷ್ಯನ್ ಗೇಮ್ಸ್‌ನ ಪುರುಷರ ರೋಯಿಂಗ್ ಫೈನಲ್‌ನಲ್ಲಿ ಭಾರತ ತಂಡ ಕಂಚಿನ ಪದಕ ಜಯಿಸಿದೆ. ಜಸ್ವಿಂದರ್ ಸಿಂಗ್, ಭೀಮ್ ಸಿಂಗ್, ಪುನೀತ್ ಕುಮಾರ್, ಆಶಿಶ್ ಕುಮಾರ್ ಒಳಗೊಂಡ ಭಾರತ ರೋಯಿಂಗ್ ತಂಡ ಕಂಚಿನ ಪದಕಕ್ಕೆ ತೃಪ್ತಿ ಪಟ್ಟುಕೊಂಡಿತು. ಭಾರತ ತಂಡ 6:10:81 …