Mysore
27
scattered clouds

Social Media

ಶನಿವಾರ, 21 ಡಿಸೆಂಬರ್ 2024
Light
Dark

MES

HomeMES

ಬೆಳಗಾವಿ: ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸಬೇಕು ಎಂಬ ಆದಿತ್ಯ ಠಾಕ್ರೆ ಹೇಳಿಕೆ ಅತ್ಯಂತ ಬಾಲಿಶ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆದಿತ್ಯ ಠಾಕ್ರೆ ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಸುವರ್ಣಸೌಧದಲ್ಲಿ‌ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮಗೆ ಮಹಾಜನ್ ವರದಿಯೇ ಅಂತಿಮ. ಮಹಾಜನ್ …

ಪುಣೆ: ಬೆಳಗಾವಿಯಲ್ಲಿ ಎಂಇಎಸ್‌ ಮಹಾಮೇಳಾವ್‌ಗೆ ಅವಕಾಶ ನಿರಾಕರಿಸಿದ್ದಕ್ಕೆ ಮಹಾರಾಷ್ಟ್ರ ಮಾಜಿ ಸಚಿವ ಹಾಗೂ ಶಿವಸೇನೆ ನಾಯಕ ಆದಿತ್ಯ ಠಾಕ್ರೆ ಪ್ರತಿಕ್ರಿಯೆ ನೀಡಿದ್ದಾರೆ. ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸಲೇಬೇಕೆಂದು ಆಗ್ರಹಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ಬೆಳಗಾವಿಯಲ್ಲಿ ವಾಸಿಸುತ್ತಿರುವ ಮರಾಠಿ ಮಾತನಾಡುವ ಜನರ …

ಬೆಂಗಳೂರು : ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ಕರಾಳ ದಿನ ಆಚರಣೆ ಮಾಡುವವರಿಗೆ ತಾಯ್ನೆಲದ ಬಗ್ಗೆ ತಿಳುವಳಿಕೆ ಅಗತ್ಯ ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಹಾಗೂ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ಬೆಳಗಾವಿಯಲ್ಲಿಂದು ಕನ್ನಡ ರಾಜ್ಯೋತ್ಸವ ಆಚರಣೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ …

ಬೆಳಗಾವಿ: ಗಡಿನಾಡು ಬೆಳಗಾವಿಯಲ್ಲಿ ಕನ್ನಡಿಗರ ಮನಸ್ಸು ಸಂಭ್ರಮದಲ್ಲಿ ತೇಲಾಡುತ್ತಿರುವಾಗಲೇ ಪೊಲೀಸರ ಅನುಮತಿ ಇಲ್ಲದಿದ್ದರೂ ಇತ್ತ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ಪ್ರತಿ ವರ್ಷದಂತೆ ಕರ್ನಾಟಕ ರಾಜ್ಯೋತ್ಸವದಂದೇ ಕಪ್ಪು ಬಟ್ಟೆ ಧರಿಸಿ ಕರಾಳ ದಿನ ಆಚರಿಸುವ ಮೂಲಕ ಕನ್ನಡಿಗರ ಆಕ್ರೋಶಕ್ಕೆ ಕಾರಣವಾಯಿತು. ಬೆಳಗಾವಿ, ಬೀದರ, …

Stay Connected​