ಶ್ರೀನಗರ: ಜಮ್ಮು–ಕಾಶ್ಮೀರದ ಕುಲ್ಗಾಮ್‌ನಲ್ಲಿ ಭದ್ರತಾ ಪಡೆಗಳ ಕಾರ್ಯಾಚರಣೆಯಲ್ಲಿ ಇಬ್ಬರು ಲಷ್ಕರ್ ಉಗ್ರರು ಹತ್ಯೆಯಾಗಿದ್ದಾರೆ ಎಂದು ವರದಿಯಾಗಿದೆ. ಸೇನೆ ಹಾಗೂ ಜಮ್ಮು–ಕಾಶ್ಮೀರ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಕುಲ್ಗಾಮ್ ನಿವಾಸಿ ಲತೀಫ್ ಭಟ್ ಹತ್ಯೆಯಾಗಿದ್ದು, ಮತ್ತೊಬ್ಬ ಉಗ್ರನ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ. ಲತೀಫ್ ಭಟ್ …

