Mysore
28
scattered clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

metro

Homemetro
ಓದುಗರ ಪತ್ರ

ರಾಜ್ಯ ಸರ್ಕಾರ ನಮ್ಮ ಮೆಟ್ರೋಗೆ ಸಾಂಸ್ಕೃತಿಕ ನಾಯಕ ಬಸವಣ್ಣನವರ ಹೆಸರು ಇಡಲು ನಿರ್ಧರಿಸಿರುವುದು ಶ್ಲಾಘನೀಯ. ಆದರೆ ತಮ್ಮ ಸ್ವಂತ ಖರ್ಚಿನಲ್ಲಿ ಬೆಂಗಳೂರಿನ ಮೆಟ್ರೋದ ಸರ್ವೆ ಮಾಡಿ ೧೯೮೬-೮೭ರಲ್ಲಿ ಈ ಮಹತ್ತರ ಯೋಜನೆಯ ಬಗ್ಗೆ ಪ್ರಸ್ತಾವನೆ ಮಾಡಿದ ನಟ ಶಂಕರ್ ನಾಗ್ ಅವರ …

ಓದುಗರ ಪತ್ರ

ಪ್ರಧಾನಿ ಮೋದಿಯವರು ಬೆಂಗಳೂರಿಗೆ ಬಂದಿದ್ದ ಸಂದರ್ಭದಲ್ಲಿ ಮೆಟ್ರೋ ಯೋಜನೆಗೆ ಸಂಬಂಧಿಸಿದಂತೆ ಕೇಂದ್ರದ ಪಾಲು ಹಾಗೂ ರಾಜ್ಯದ ಪಾಲು ಎಂಬ ತರ್ಕದ ಕ್ರೆಡಿಟ್ ಕಲಹ ನಡೆದಿದೆ. ಇತ್ತೀಚಿನ ವರ್ಷಗಳಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮಧ್ಯೆ ನಿರಂತರವಾಗಿ ನಡೆಯುತ್ತಿದ್ದ ಅನುದಾನದ ಸಂಘರ್ಷ ಇದೀಗ …

pm

ಬೆಂಗಳೂರು: ಕರ್ನಾಟಕದ ಮೆಟ್ರೋ ಯೋಜನೆಗಳಿಗೆ ಕೇಂದ್ರ ಕೊಡುತ್ತಿರುವ ಸಹಕಾರ ಸಾಲುತ್ತಿಲ್ಲ, ಗುಜರಾತ್-ಮಹಾರಾಷ್ಟ್ರದ ಅಭಿವೃದ್ಧಿಗೆ ಒತ್ತು ಕೊಟ್ಟಂತೆಯೇ ಕರ್ನಾಟಕಕ್ಕೂ ಪ್ರೋತ್ಸಾಹ ಕೊಡಿ ಎಂದು ಸಿಎಂ ಸಿದ್ದರಾಮಯ್ಯ ಅವರು, ವೇದಿಕೆಯಲ್ಲೇ ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಮಾಡಿದರು. ಬೆಂಗಳೂರು ನಗರದ ಐಐಐಟಿ ಆಡಿಟೋರಿಯಂನಲ್ಲಿ ನಡೆದ …

ಬೆಂಗಳೂರು: ನಗರದ ಸಂಚಾರದಟ್ಟಣೆ ಕಡಿಮೆಗೊಳಿಸುವ ನಿಟ್ಟಿನಲ್ಲಿ ಮೆಟ್ರೋ ಹಂತ-3ಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಶಂಕು ಸ್ಥಾಪನೆಯನ್ನು ನೆರವೇರಿಸಿದರು. ಎಲೆಕ್ಟ್ರಾನಿಕ್‌ ಸಿಟಿಯ ಐಐಐಟಿ ಆಡಿಟೋರಿಯಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೆಟ್ರೋ ಹಂತ-3ಕ್ಕೆ ಮೋದಿಯವರು ಶಂಕುಸ್ಥಾಪನೆಯನ್ನು ನೆರವೇರಿಸಿದ್ದು, ಇದು 2028ಕ್ಕೆ ಸಾರ್ವಜನಿಕರ ಸೇವೆಗೆ ಲಭ್ಯವಾಗುವ ನಿರೀಕ್ಷೆಯಿದೆ. …

pm (1)

ಬೆಂಗಳೂರು : ನಮ್ಮ ಮೆಟ್ರೊ ಹಳದಿ ಮಾರ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಚಾಲನೆ ನೀಡಿದ್ದಾರೆ. ಸೋಮವಾರದಿಂದ ವಾಣಿಜ್ಯ ಸಂಚಾರ ಶುರುವಾಗಲಿದೆ. ಹಳದಿ ಮಾರ್ಗಕ್ಕೆ ಚಾಲನೆ ನೀಡಿದ ಬಳಿಕ ಮೋದಿಯವರು, ಇದೇ ಮೆಟ್ರೋ ರೈಲಿನಲ್ಲಿ ಎಲೆಕ್ಟ್ರಾನಿಕ್ ಸಿಟಿ ಮೆಟ್ರೋ ಸ್ಟೇಷನ್​ವರೆಗೆ …

priyanka kharghe

ಬೆಂಗಳೂರು : ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರನ್ನು ಸ್ವಪಕ್ಷದವರು ವಿರೋಧಿಸುವ ನಾಯಕರಾಗಿದ್ದಾರೆಯೇ! ? ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ. ಬೆಂಗಳೂರು ಮೆಟ್ರೋ ಫೇಸ್-2 ಉದ್ಘಾಟನೆ ಕಾರ್ಯಕ್ರಮ ಆಯೋಜಿಸಿರುವ …

Narendra Modi

ಬೆಂಗಳೂರು : ಬಹುನಿರೀಕ್ಷಿತ ಬೆಂಗಳೂರು ಮೆಟ್ರೋ ಹಳದಿ ಮಾರ್ಗ ಮತ್ತು ಬೆಂಗಳೂರು ಮತ್ತು ಬೆಳಗಾವಿ ನಡುವಿನ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಉದ್ಘಾಟಿಸಲು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ. ಪ್ರಧಾನಿ ಕಚೇರಿ ಹಂಚಿಕೊಂಡಿರುವ ಪ್ರಯಾಣದ ವೇಳಾಪಟ್ಟಿಯ ಪ್ರಕಾರ, …

ಬೆಂಗಳೂರು : ಬಿಬಿಎಂಪಿಯಲ್ಲಿ ಶತಾಯಗತಾಯ ಅಧಿಕಾರ ಹಿಡಿಯಲೇಬೇಕು ಎಂದು ಪಣತೊಟ್ಟಿರುವ ಬಿಜೆಪಿ ಬೆಂಗಳೂರಿನ ನಮ್ಮ ಮೆಟ್ರೋ ಹಳದಿ ಮಾರ್ಗ ಉದ್ಘಾಟನೆಯ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರಿಂದ ಭರ್ಜರಿ ರೋಡ್ ಶೋ ನಡೆಸಲು ಮುಂದಾಗಿದೆ. ಬಿಜೆಪಿ ಅರ್ಧ ಕಿ.ಮೀ ರೋಡ್ ಶೋ …

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್.‌10ರಂದು ಬೆಂಗಳೂರಿಗೆ ಆಗಮಿಸಲಿದ್ದು, ನಮ್ಮ ಮೆಟ್ರೋ ಯೆಲ್ಲೋ ಲೈನ್‌ ಉದ್ಘಾಟನೆ ಮಾಡಲಿದ್ದಾರೆ. ಈ ಬಗ್ಗೆ ಅಧಿಕೃತವಾಗಿ ಕೇಂದ್ರ ಸಚಿವ ಮನೋಹರ್‌ ಲಾಲ್ ಮಾಹಿತಿ ನೀಡಿದ್ದು, ಜೊತೆಗೆ ಮೆಟ್ರೋ ಫೇಸ್‌ 3ಗೂ ಮೋದಿಯವರು ಅಂದೇ ಶಂಕುಸ್ಥಾಪನೆ …

ಬೆಂಗಳೂರು: ವಿದ್ಯುತ್‌, ಹಾಲು ಹಾಗೂ ಬಸ್‌ ಪ್ರಯಾಣ ದರ ಎರಿಕೆ ವಿರುದ್ಧ ಏಪ್ರಿಲ್.‌2ರಿಂದ ಅಹೋರಾತ್ರಿ ಧರಣಿ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ಹೇಳಿದರು. …

  • 1
  • 2
Stay Connected​
error: Content is protected !!