ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣ ದರ ಶೇಕಡಾ.5ರಷ್ಟು ಏರಿಕೆ ಮಾಡಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಖಾಲಿ ಟ್ರಂಕ್ ಹಿಡಿದು ಪ್ರತಿಭಟನೆ ನಡೆಸಿದರು. ಬೆಂಗಳೂರಿನ ನ್ಯಾಷನಲ್ ಕಾಲೇಜು ಮೆಟ್ರೋ ಬಳಿ ಸಂಸದ ತೇಜಸ್ವಿ ಸೂರ್ಯ ಇಂದು …