ಮೈಸೂರು: ಕಾಂಗ್ರೆಸ್ ಸರ್ಕಾರ ಮೆಟ್ರೋ ದರ ಏರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಬೊಟ್ಟು ಮಾಡಿ ತೋರಿಸುವುದನ್ನು ಮೊದಲು ಬಿಡಬೇಕು ಎಂದು ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಡಿ.ವಿ.ಸದಾನಂದಗೌಡ ಕಿಡಿಕಾರಿದ್ದಾರೆ. ಜಿಲ್ಲೆಯ ಟಿ.ನರಸೀಪುರ ತಾಲ್ಲೂಕಿನ ತ್ರಿವೇಣಿ ಸಂಗಮಕ್ಕೆ ಇಂದು(ಫೆಬ್ರವರಿ.12) …




